ಕೇಂದ್ರ ಸಚಿವ HDKಗೆ ಅನಾರೋಗ್ಯ.. ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ಕೇಂದ್ರ ಸಚಿವ (Union Minister) ಎಚ್.ಡಿ. ಕುಮಾರಸ್ವಾಮಿಯವರ (HD Kumaraswamy) ಆರೋಗ್ಯ (Health) ಚೆನ್ನಾಗಿದ್ದು, ಯಾರೂ ಆತಂಕ ಪಡಬೇಕಿಲ್ಲ. ಎಚ್‌ಡಿಕೆ ತಮ್ಮ ಕೊನೆ ಉಸಿರಿರುವವರೆಗೂ ಜನಸೇವೆಗೆ ಬದುಕನ್ನು ಮುಡಿಪಾಗಿಟ್ಟಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದರು. ಕುಮಾರಸ್ವಾಮಿ ಅವರ ಆರೋಗ್ಯ…
