Month: August 2025

ಮಾಸ್ಕ್ ಮ್ಯಾನ್ ಬಂಧನವನ್ನು ಸ್ವಾಗತಿಸುತ್ತೇವೆ ಎಂದ ಗಿರೀಶ್ ಮಟ್ಟಣ್ಣವರ್..!!

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್ ಮ್ಯಾನ್ ನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಗ್ಗೆ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಪ್ರತಿಕ್ರಿಯೆ ನೀಡಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಿರೀಶ್ ಮಟ್ಟಣ್ಣವರ್, ಧರ್ಮಸ್ಥಳ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಬಂಧನವನ್ನು…

ಧರ್ಮಸ್ಥಳ ಕೇಸ್’ನ ದೂರುದಾರ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ 10 ದಿನ ‘SIT’ ಕಸ್ಟಡಿಗೆ, ಕೋರ್ಟ್ ಆದೇಶ.!

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಇಂದು ದೂರುದಾರ ಮಾಸ್ಕ್ ಮ್ಯಾನ್ ಸಿ.ಎಸ್ ಚಿನ್ನಯ್ಯನನ್ನು ಬಂಧಿಸಿ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿದೆ. ಇದೀಗ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು 10 ದಿನ ಎಸ್ ಐ ಟಿ (SIT) ಕಸ್ಟಡಿಗೆ ನೀಡಿ ಕೋರ್ಟ್…

ದೂರುದಾರನ ಬಂಧನ: ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮಕೈಗೊಳ್ಳುತ್ತದೆ; ಡಿ.ಕೆ ಶಿವಕುಮಾರ್

ಬೆಂಗಳೂರು: ಧರ್ಮಸ್ಥಳದ ಅನಾಮಿಕ ದೂರುದಾರನಾಗಿದ್ದ ಚಿನ್ನಯ್ಯ ಅವನ್ನು ಎಸ್‌ಐಟಿ ಪೊಲೀಸರು ಇಂದು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮಕೈಗೊಳ್ಳುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಹೇಳಿದ್ದಾರೆ ನಿವಾಸದ ಬಳಿ ಮಾತನಾಡಿದ ಡಿಸಿಎಂ, ಈ ಪ್ರಕರಣದ ಬಗ್ಗೆ ಬಿಜೆಪಿಯವರು ಏನೂ ಮಾತಾಡಿರಲಿಲ್ಲ. ಬಿಜೆಪಿಯವರು ಅಡ್ಡಗೋಡೆ…

ಬಳ್ಳಾರಿಯ ಸಮೀರ್ ನಿವಾಸಕ್ಕೆ ಪೊಲೀಸ್ ನೋಟಿಸ್‌: ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಮಂಗಳೂರು: ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್‌ ಸಮೀರ್‌ ಅವರ ಬಳ್ಳಾರಿ ನಿವಾಸಕ್ಕೆ ಧರ್ಮಸ್ಥಳದ ಪೊಲೀಸರು ನೋಟಿಸ್‌ ನೀಡಿದ್ದಾರೆ ಮನೆಗೆ ಬೀಗ ಹಾಕಿರುವ ಹಿನ್ನೆಲೆ ಬಂಡಿಹಟ್ಟಿ ಏರಿಯಾದಲ್ಲಿರುವ ಅವರ ಮನೆ ಗೋಡೆಗೆ ನೋಟಿಸ್‌ ಅಂಟಿಸಿದ್ದು, ನಾಳೆ…

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿದ್ದೇನೆಂದ ಮುಸುಕುಧಾರಿ ಬಂಧನ..!!

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದು ಹೇಳಿ ಜನರಲ್ಲಿ ಭೀತಿ ಮೂಡಿಸಿದ್ದ ಮುಸುಕುಧಾರಿಯನ್ನು ಎಸ್‌.ಐ.ಟಿ. ಅಧಿಕಾರಿಗಳು ಬಂಧಿಸಿದ್ದಾರೆ. ಮಾಹಿತಿಯ ಪ್ರಕಾರ, ಆಗಸ್ಟ್ 23ರ ಮುಂಜಾವಿನವರೆಗೂ ಮುಸುಕುಧಾರಿಯನ್ನು ಎಸ್‌.ಐ.ಟಿ. ನಿರಂತರ ವಿಚಾರಣೆ ನಡೆಸಿ ಬಳಿಕ ಬಂಧನಕ್ಕೆ ಒಳಪಡಿಸಲಾಗಿದೆ. ಇಂದು (ಆ.23) ಬೆಳಗ್ಗೆ…

ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿದ್ದವನ ಒದ್ದು ಒಳಗೆ ಹಾಕಿದ್ದೇವೆ:ತಿಮರೋಡಿ ಬಂಧನ ಕುರಿತು ಡಿಕೆ ಶಿವಕುಮಾರ್ ಹೇಳಿಕೆ

ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಧರ್ಮಸ್ಥಳದ ವಿರುದ್ಧ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಮಹೇಶ್ ತಿಮರೋಡಿ, BJP ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ (BL Santhosh) ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದರು. ಇದೇ ವಿಚಾರವಾಗಿ ಮಾತನಾಡಿದ…

ಆಗಸ್ಟ್ 24 : ವಿಟ್ಲದಲ್ಲಿ ಜನಪ್ರಿಯ ಹೆಲ್ತ್ ಸೆಂಟರ್ ಉದ್ಘಾಟನೆ..!!

ವಿಟ್ಲ: ಜನಪ್ರಿಯ ಫೌಂಡೇಶನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಹಾಸನ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಮಂಗಳೂರಿನಲ್ಲಿರುವ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಯು ಈಗಾಗಲೇ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಉತ್ತಮ ಆರೋಗ್ಯ ಸಮಾಜವನ್ನು ನಿರ್ಮಾಣ ಮಾಡುವ ಉದ್ದೇಶದಿಂದ ಇದೀಗ ವಿಟ್ಲದಲ್ಲಿ ಮೊಟ್ಟ ಮೊದಲ…

ಜಗದೀಶ್ ಅರೆಸ್ಟ್..!!

ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ ವಕೀಲ ಜಗದೀಶ್ ಬೆಂಗಳೂರಲ್ಲಿ ಅರೆಸ್ಟ್ ಆಗಿದ್ದಾರೆ.ಕೊಡಗೇಹಳ್ಳಿ ಪೊಲೀಸರು ವಕೀಲ ಜಗೀಶ್ ಬಂಧಿಸಿದ್ದಾರೆ. ಜಾತಿ ನಿಂದನೆ ಪ್ರಕರಣ ಸಂಬಂಧ ವಕೀಲ ಜಗದೀಶ್ ವಿರುದ್ಧ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರು ಪೊಲೀಸರು ಆಗಸ್ಟ್ 21ರಂದು ಜಗದೀಶ್ ಮನೆಗೆ…

ಸದನದಲ್ಲಿ RSS ಗೀತೆ ಸಾಲು ಹೇಳಿ ಅಚ್ಚರಿ ಮೂಡಿಸಿದ ಡಿಕೆ ಶಿವಕುಮಾರ್: ಅದಕ್ಕೆ ನೀಡಿದ ಸ್ಪಷ್ಟನೆಯೇನು?-Video ನೋಡಿ

ನಾನು ಹುಟ್ಟಿನಿಂದಲೇ ಕಾಂಗ್ರೆಸ್ಸಿಗ; ನನ್ನ ರಕ್ತ, ನನ್ನ ಜೀವನ, ಎಲ್ಲವೂ ಇಲ್ಲೇ ಇದೆ. ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ(RSS) ಸಂಸ್ಥೆಗಳನ್ನು ಹೇಗೆ ನಿರ್ಮಿಸುತ್ತಿದೆ, ಶಾಲೆಗಳನ್ನು ಹೇಗೆ ಸ್ವಾಧೀನಪಡಿಸಿಕೊಳ್ಳುತ್ತಿದೆ ಎಂದು ನನಗೆ ತಿಳಿದಿದೆ. ನಾನು ಕಾಂಗ್ರೆಸ್ಸಿಗ ಮತ್ತು ನನ್ನ ಶಕ್ತಿಗಳನ್ನೆಲ್ಲಾ ಒಟ್ಟುಗೂಡಿಸಿ ಮುಂದಿನ…

ವಿಟ್ಲ: ಗಣೇಶ್ ಆಚಾರ್ಯ ಆತ್ಮಹತ್ಯೆ

ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಗಣೇಶ್ ಆಚಾರ್ಯ (42) ಎಂದು ಗುರುತಿಸಲಾಗಿದೆ. ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಇವರು, ತನ್ನ ಮನೆಯಿಂದ ಸಮೀಪದ ಮರಕ್ಕೆ ಹಗ್ಗ ಕಟ್ಟಿ…

Join WhatsApp Group
error: Content is protected !!