ಅ. 02: ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ: ಕಲ್ಲಡ್ಕ ಶಾಖೆಯ ಉದ್ಘಾಟನೆ
ಪುತ್ತೂರು: 67 ವರ್ಷಗಳ ಇತಿಹಾಸವಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ (ನಿ.), ಪುತ್ತೂರು ತನ್ನ 17ನೇ ಶಾಖೆಯನ್ನು ಕಲ್ಲಡ್ಕದಲ್ಲಿ ಆರಂಭಿಸುತ್ತಿದೆ. ಅ. 2ರಂದು (ಗುರುವಾರ) ಬೆಳಿಗ್ಗೆ 10.30ಕ್ಕೆ ಕಲ್ಲಡ್ಕ ಕೆ.ಸಿ.ರೋಡಿನ ಈಶಾನ ಕಾಂಪ್ಲೆಕ್ಸ್‌ನಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ವಿವಿಧ ಗಣ್ಯರು…
