ಬೆಳ್ತಂಗಡಿ ಬುರುಡೆ ಪ್ರಕರಣ – ಆರೋಪಿ ಚಿನ್ನಯ್ಯನ SIT ಕಸ್ಟಡಿ ವಿಸ್ತರಣೆ..!!
ಬೆಳ್ತಂಗಡಿ:ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ 12 ದಿನಗಳ ಕಸ್ಟಡಿ ಅವಧಿ ಸೆಪ್ಟೆಂಬರ್ 3ರಂದು ಅಂತ್ಯಗೊಂಡ ಹಿನ್ನಲೆಯಲ್ಲಿ ಸಂಜೆ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ವಿಜಯೇಂದ್ರ.ಹೆಚ್.ಟಿ ಅವರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ವಿಚಾರಣೆ ನಡೆಸಿ,…
