Month: September 2025

ಊಟ ಮಾಡುವಾಗ ಗಂಟಲಲ್ಲಿ ಅನ್ನದ ಅಗುಳು ಸಿಲುಕಿ ಯುವಕ ಸಾವು

ಮನೆಯಲ್ಲಿ ಎಂದಿನಂತೆ ಊಟ ಮಾಡುತ್ತಿದ್ದಾಗ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿದ ಕಾರಣದಿಂದ ಉಸಿರುಗಟ್ಟಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ. ಯುವಕನನ್ನು ಬಿಣಗಾ ಮಾಳಸವಾಡ ನಿವಾಸಿ, 38 ವರ್ಷದ ಅಮಿತ್ ಮಾಳಸೇರ್ ಎಂದು ಗುರುತಿಸಲಾಗಿದೆ.…

6 ತಿಂಗಳ ಹಿಂದೆ ಉಳಿದುಕೊಂಡಿದ್ದ ಉಜಿರೆ ಹಳ್ಳಿಮನೆ ಹೊಟೆಲ್‌ನಲ್ಲಿ ಚಿನ್ನಯ್ಯನ ಮಹಜರು..!!

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ದೂರುದಾರನಾಗಿ ಬಂದ ಮಾಸ್ಕ್ ಮ್ಯಾನ್ ಅಲಿಯಾಸ್ ಚಿನ್ನಯ್ಯನ ಅರೆಸ್ಟ್ ಮಾಡಿರುವ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ವಿಚಾರಣೆ ಜೊತೆಗೆ ಚಿನ್ನಯ್ಯನ ಕರೆದುಕೊಂಡು ಸ್ಥಳ ಮಹಜರು ನಡೆಸಲಾಗುತ್ತಿದೆ. ಬೆಂಗಳೂರು, ಮಹೇಶ್ ಶೆಟ್ಟಿ ತಿಮರೋಡಿ ಮನೆ, ಜಯಂತ್ ಟಿ ಮನೆಯಲ್ಲೂ ಸ್ಥಳ…

26ರ ಯುವತಿಯೊಂದಿಗೆ 52 ವರ್ಷದ ವ್ಯಕ್ತಿ ʼಲಿವಿಂಗ್ ಟುಗೆದರ್ʼ : ಪೆಟ್ರೋಲ್ ಸುರಿದು ಯುವತಿಯ ಸಜೀವ ದಹನಗೈದ ಆರೋಪಿ

ತನ್ನ ಮಾಜಿ ಪ್ರೇಯಸಿಗೆ ಕ್ಯಾಬ್ ಚಾಲಕನೊಬ್ಬ ಹಾಡು ಹಗಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆಯೊಂದು ಬನ್ನೇರುಘಟ್ಟ ಬಳಿಯ ಹೊಮ್ಮದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ಶನಿವಾರ ನಡೆದಿದೆ. ಆರೋಪಿಯನ್ನು ಬನ್ನೇರುಘಟ್ಟದ ಮಲೆನಲ್ಲಸಂದ್ರ ನಿವಾಸಿ ವಿಟ್ಠಲ್ (50) ಎಂದು ಗುರ್ತಿಸಲಾಗಿದ್ದು, ಸಂತ್ರಸ್ತ ಮಹಿಳೆಯನ್ನು ಬನ್ನೇರುಘಟ್ಟದ…

ಪತ್ನಿ ಇದ್ದರೂ ಮತ್ತೊಬ್ಬಳೊಂದಿಗೆ ಪತಿ ಅಕ್ರಮ ಸಂಬಂಧ; ಪತ್ನಿಯ ದುರಂತ ಅಂತ್ಯ!

ಗಂಡನ ಅನೈತಿಕ ಸಂಬಂಧ (illicit relationship) ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಕಿರುಕುಳ ನೀಡಿದ್ದಾನೆ. ಇದರಿಂದ ಬೇಸತ್ತ ಪತ್ನಿ (Wife) ದುರಂತ ಸಾವು ಕಂಡಿದ್ದಾಳೆ. ಹೌದು..ಗಂಡನ ಅನೈತಿಕ ಸಂಬಂಧ ಹಾಗೂ ಕಿರುಕುಣದಿಂದ ಬೇಸತ್ತು ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಅಘಾತಕಾರಿ ಘಟನೆಯೊಂದು…

ಸೌಜನ್ಯ ಹೆಸರು ಹೇಳಿ ದುಡ್ಡು ಮಾಡಿದೆ ಎಂದು ನಿಮ್ಮ ಪಕ್ಷದವರೇ ಟೀಕಿಸಿದರು: ವಿಜಯೇಂದ್ರಗೆ ಸೌಜನ್ಯ ತಾಯಿ ತರಾಟೆ

2012ರಲ್ಲಿ ಅತ್ಯಾಚಾರ ಒಳಗಾಗಿ ಕೊಲೆಯಾದ ಸೌಜನ್ಯ ಮನೆಗೆ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ನೀಡಿ, ನ್ಯಾಯಕ್ಕಾಗಿ ಕುಟುಂಬ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಇಂದು ಧರ್ಮಸ್ಥಳದಲ್ಲಿ ನಡೆದ ಬಿಜೆಪಿ ಸಮಾವೇಶದ ಬಳಿಕ ವಿಜಯೇಂದ್ರ ಅವರು…

ಧರ್ಮಸ್ಥಳ ಪ್ರಕರಣ ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್‌ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ” ಎಂದು ಡಿಸಿಎಂ…

ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ-ಅವಹೇಳನಕಾರಿ ಪೋಸ್ಟ್, ಕಾಮೆಂಟ್ ಹಾಕಿದ್ರೆ ಶಿಕ್ಷೆ ಗ್ಯಾರಂಟಿ..!

ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಯಾವುದೇ ಪೋಸ್ಟ್ ಹಾಕುವ ಮುನ್ನ ಎಚ್ಚರವಿರಲಿ. ಅವಹೇಳನಕಾರಿ ಪೋಸ್ಟ್, ಗೌರವಕ್ಕೆ ಧಕ್ಕೆತರುವಂತಹ ಪೋಸ್ಟ್ ಹಾಕಿದಲ್ಲಿ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಯಾವುದೇ ಸಂಘಟನೆ…

ಧರ್ಮಸ್ಥಳ ಚಲೋ ಸಮಾವೇಶ-ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡಬೇಡಿ: ವಿಜಯೇಂದ್ರ

ಧರ್ಮಸ್ಥಳ ಕ್ಷೇತ್ರದ ವಿಚಾರದಲ್ಲಿ ನಿತ್ಯ ಅಪಪ್ರಚಾರ ನಡೆಯುತ್ತಿದೆ.‌ ಇದನ್ನು ಇಷ್ಟು ದಿನ ತಾಳ್ಮೆಯಿಂದ ಸಹಿಸಿದೆವು. ಭಕ್ತರ ಸಹನೆ ಕಟ್ಟೆ ಒಡೆಯುವ ಸ್ಥಿತಿ ತಲುಪಿದೆ.‌ ಕ್ಷೇತ್ರದ ಭಕ್ತರು ಎಲ್ಲೆಡೆ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಸಹಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹಿಂದೂ…

ಸುಂಕ ಕಡಿತಕ್ಕೆ ಭಾರತ ಈಗ ಪ್ರಸ್ತಾಪ ಇಡುತ್ತಿದೆ: ಡೊನಾಲ್ಡ್‌ ಟ್ರಂಪ್‌

ಅಮೆರಿಕದ ಸರಕುಗಳ ಮೇಲಿನ ಸುಂಕವನ್ನು ಸಂಪೂರ್ಣವಾಗಿ ತೆಗೆದು ಹಾಕುವುದಾಗಿ ಭಾರತ ಈಗ ಹೇಳುತ್ತಿದೆ. ಆದರೆ, ಈಗಾಗಲೇ ಸಮಯ ಮೀರಿಹೋಗಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸೋಮವಾರ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ‘ಟ್ರುತ್‌’ನಲ್ಲಿ ಟ್ರಂಪ್‌ ಈ ಕುರಿತು ಪೋಸ್ಟ್‌ ಮಾಡಿದ್ದಾರೆ.ಭಾರತವು ಅಮೆರಿಕಕ್ಕೆ…

ಮಂಗಳೂರು:ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ/ಸಾಗಾಟ..ಹೊರ ರಾಜ್ಯದ ಖದೀಮರಿಬ್ಬರು ಅಂದರ್‌..!!

ಮಂಗಳೂರು:ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ನಡೆಸುತ್ತಿದ್ದ ಹೊರ ರಾಜ್ಯದ ಇಬ್ಬರು ಆರೋಪಿಗಳನ್ನು ಪಣಂಬೂರು ಪೊಲೀಸರು ಸೆರೆ ಹಿಡಿದು, ಗಾಂಜಾ ಹಾಗೂ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಪಣಂಬೂರು ಠಾಣಾ ಪಿಎಸ್ಐ ಜ್ಞಾನಶೇಖರರಿಗೆ ಬಾತ್ಮೀದಾರರಿಂದ ಬಂದ ಖಚಿತ…

Join WhatsApp Group
error: Content is protected !!