Month: September 2025

ಪುತ್ತೂರು: ಶಾಸಕ ಅಶೋಕ್ ಕುಮಾ‌ರ್ ರೈ ಹುಟ್ಟುಹಬ್ಬ ಅಶಕ್ತರಿಗೆ ಸಹಾಯ ಹಸ್ತ..!!

ಅಶೋಕ್ ಕುಮಾರ್ ರೈ ಅಭಿಮಾನಿ ಬಳಗದಿಂದ ಕಾರ್ಯಕ್ರಮ ಆಯೋಜನೆ..!!

ಪುತ್ತೂರು:ಪುತ್ತೂರು ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕರು ಹಾಗೂ ಅಭಿವೃದ್ಧಿಯ ಹರಿಕಾರರಾಗಿರುವ ಸನ್ಮಾನ್ಯ ಅಶೋಕ್ ಕುಮಾರ್ ರೈ ಅವರ ಜನ್ಮದಿನದ ಅಂಗವಾಗಿ ಇಂದು (02-09-2025, ಮಂಗಳವಾರ) ಬೆಳಿಗ್ಗೆ 11.00 ಗಂಟೆಗೆ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಹುಟ್ಟುಹಬ್ಬ ಆಚರಣೆ ಹಾಗೂ ಅಶಕ್ತರಿಗೆ…

ಅಕ್ರಮ ಮದ್ಯ ತಯಾರಿಕಾ ಘಟಕಕ್ಕೆ ಕೊಣಾಜೆ ಪೊಲೀಸ್‌ ದಾಳಿ.. ಆರೋಪಿಗಳಿಬ್ಬರ ಬಂಧನ.. ಯಂತ್ರ ಸಹಿತ ಅಕ್ರಮ ಮದ್ಯ ವಶಕ್ಕೆ ಪಡೆದ ಪೊಲೀಸರು

ಮಂಗಳೂರು ನಗರ, ಆಗಸ್ಟ್ 31 :ಉಳ್ಳಾಲ ತಾಲೂಕು ಪಜೀರು ಗ್ರಾಮದ ಕಂಬಳಪದವು ಪ್ರದೇಶದಲ್ಲಿನ ಬಾಡಿಗೆ ಮನೆಯಲ್ಲಿ ಆಕ್ರಮ ಮದ್ಯ ತಯಾರಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪ್ರಣವ್ ಪಿ. ಶೆಣೈ…

ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಮಾನ ಖಂಡಿಸಿ  ಜನಾಗ್ರಹ ಸಭೆ

ಪುತ್ತೂರು, ಸೆಪ್ಟೆಂಬರ್ 1, 2025:ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ, ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ವಿರುದ್ಧ ನಡೆದಿರುವ ಅಪಪ್ರಚಾರ ಹಾಗೂ ಅವಹೇಳನವನ್ನು ಖಂಡಿಸಿ ಭವ್ಯ ಜನಾಗ್ರಹ ಸಭೆ ಜರುಗಿತು. ಈ ಕಾರ್ಯಕ್ರಮವನ್ನು ಪುತ್ತೂರು ತಾಲೂಕು ಶ್ರೀ…

ಪುತ್ತೂರು :ಮಾಜಿ ಎಪಿಎಂಸಿ ಸದಸ್ಯ ಬಿಜೆಪಿ ಮುಖಂಡ ಗುರುವ ಕಾಂಗ್ರೆಸ್ ಸೇರ್ಪಡೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಯಾಪು ಗ್ರಾಮದ ಸಂಟ್ಯಾರ್ ನಿವಾಸಿ ಹಿರಿಯ ಬಿಜೆಪಿ ಮುಖಂಡ,‌ಮಾಜಿ ಎಪಿಎಂಸಿ ಸದಸ್ಯ ಗುರುವ ಅವರು ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರು ಪಕ್ಷದ ಶಾಲು ನೀಡಿ ಗುರುವ ಹಾಗೂ…

ಸಂಪ್ಯ ನವಚೇತನ ಯುವಕ ಮಂಡಲದ ೪೩ನೇ ಸಾರ್ವಜನಿಕ ಗಣೇಶೋತ್ಸವ ಸಂಭ್ರಮ

ಪುತ್ತೂರು:ಸಂಪ್ಯ ಶ್ರೀರಾಮ ನಗರದ ನವಚೇತನಾ ಯುವಕ ಮಂಡಲದ ವತಿಯಿಂದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಆಟೋಟ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆದ ೪೩ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸಂಭ್ರಮ ಮನೆ ಮಾಡಿತು.ವೇ.ಮೂ ಸಂದೀಪ ಕಾರಂತ ಕಾರ್ಪಾಡಿಯವರ ನೇತೃತ್ವದಲ್ಲಿ…

ಮಡಿಕೇರಿ ಆಂಟಿಯರ ಸುದ್ದಿಗೆ ಹೋಗಿ ತಗ್ಲಾಕ್ಕೊಂಡ ಭೂಪ! ಹನಿಮೂನ್ ಗೆ ಹೋಗಿ ಜೈಲು ಸೇರಿದ..!!

ಆಂಟಿಯರು ಬೇಕಾ, ಹುಡುಗಿಯರು ಬೇಕಾ? ಎಂದು ಜಾಹೀರಾತು ನೀಡಿ ವಿವಿಧ ಜಿಲ್ಲೆಗಳ ಹಲವಾರು ಮಂದಿಗೆ ಟೋಪಿ ಹಾಕಿದ ಖದೀಮ ಕೊನೆಗೂ ಮಡಿಕೇರಿ ಹೆಸರು ಹೇಳಿ ಅರೆಸ್ಟ್ ಆಗಿದ್ದಾನೆ. ಬೆಂಗಳೂರು, ಮೈಸೂರು ಸೇರಿದಂತೆ ಹಲವು ಕಡೆಗಳಲ್ಲಿ ಇದೇ ಜಾಹೀರಾತು ನೀಡಿ, ಅದಾಗಲೇ ಹಲವರನ್ನು…

ಕದಿಯಲು ಬಂದ.. ಮಲಗಿದ್ದ ಯುವತಿಯನ್ನು ಕಂಡ – ಲೈಂಗಿಕ ದೌರ್ಜನ್ಯವೆಸಗಿ ಖದೀಮ ಎಸ್ಕೇಪ್

ಬೆಂಗಳೂರು : ಕಳ್ಳತನ (Thief) ಮಾಡಲು ಬಂದ ಖದೀಮ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ (Sexual harassment) ನಡೆಸಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ನಗರದ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯುವತಿಯ ಮೇಲೆ ಲೈಂಗಿಕ…

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ’: ಭಾರೀ ಚರ್ಚೆಗೆ ನಾಂದಿ ಹಾಡಿದ ನಿತಿನ್ ಗಡ್ಕರಿ ಹೇಳಿಕೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ತಮ್ಮ ಪ್ರಾಮಾಣಿಕ ಮತ್ತು ಆಗಾಗ್ಗೆ ಅಸಾಂಪ್ರದಾಯಿಕ ಹೇಳಿಕೆಗಳಿಗೆ ಹೆಸರುವಾಸಿಯಾಗಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಅಖಿಲ ಭಾರತೀಯ ಮಹಾನುಭವ ಪರಿಷತ್‌ನಲ್ಲಿ ತಮ್ಮ ಇತ್ತೀಚಿನ ಭಾಷಣದೊಂದಿಗೆ ಮತ್ತೊಮ್ಮೆ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ರಾಜಕೀಯದ ವಾಸ್ತವಗಳನ್ನು…

Join WhatsApp Group
error: Content is protected !!