ಬಾಂಗ್ಲಾ ಮಣಿಸಿದ ಭಾರತ ಫೈನಲ್‌ಗೆ ಲಗ್ಗೆ; ಲಂಕಾ ನಿರ್ಗಮನ
ಸಿಡಿಲಮರಿ ಅಭಿಷೇಕ್ ಶರ್ಮಾ ಬೀಸಾಟದ ಬೆರಗು ಮತ್ತು ಸ್ಪಿನ್ನರ್‌ಗಳ ಬೌಲಿಂಗ್ ಸೊಬಗಿನಿಂದಾಗಿ ಭಾರತ ತಂಡಕ್ಕೆ ಬಾಂಗ್ಲಾದೇಶದ ಎದುರು ಜಯ ಒಲಿಯಿತು. ಇದರೊಂದಿಗೆ ಸೂರ್ಯಕುಮಾರ್ ಯಾದವ್ ಪಡೆಯು ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್‌ಗೆ ಲಗ್ಗೆ ಇಟ್ಟಿತು. ಬುಧವಾರ ನಡೆದ ಸೂಪರ್…
