Month: October 2025

ಪುತ್ತೂರು: ಶವ ಸಾಗಿಸುತ್ತಿದ್ದ ಅಂಬುಲೆನ್ಸ್‌ಗೆ ಅಡ್ಡಗಟ್ಟಿ ಬೊಲೆರೋ ಚಾಲಕರ ಅಸಭ್ಯ ವರ್ತನೆ; ಪ್ರಕರಣ ದಾಖಲು

ಪುತ್ತೂರು: ಪಡ್ನೂರು ಗ್ರಾಮದ ಕಾರ್ಲ ಶ್ರೀರಾಮ ಭಜನಾ ಮಂದಿರದ ಬಳಿ ಶವ ಸಾಗಿಸುತ್ತಿದ್ದ ಅಂಬುಲೆನ್ಸ್‌ನ್ನು ತಡೆದು ಅವಾಚ್ಯ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ದಿನಾಂಕ 12-10-2025 ರ ರಾತ್ರಿ 12:30 ಗಂಟೆಯ ಸುಮಾರಿಗೆ KA 21 AE…

ಅಶೋಕ ಜನಮನ 2025 ಯಶಸ್ವಿಗಾಗಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ಪುತ್ತೂರು: ಅ.20ರಂದು ಶಾಸಕ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ನಡೆಯಲಿರುವ ಅಶೋಕ ಜನಮನ–2025 ವಸ್ತ್ರ ವಿತರಣೆ ಕಾರ್ಯಕ್ರಮ ಯಶಸ್ವಿಯಾಗಲೆಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ…

ಪುತ್ತೂರು :ಹೆಚ್ಚೇನು ದಾಳಿಗೆ ಒಳಗಾಗಿ 7 ವರ್ಷದ ಬಾಲಕಿ ಸಾವು

ಪುತ್ತೂರು, ಅ.12: ಪುತ್ತೂರಿನಲ್ಲಿ ಹೆಚ್ಚೇನು ದಾಳಿಗೆ ಒಳಗಾಗಿ ಎರಡನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ವಿಟ್ಲ ಪಡೂರಿನ ಕೂಟೇಲು ನಿವಾಸಿ ಕಿರಣ್ ಅವರ ಪುತ್ರಿ ಜಿಶಾ (7) ಮೃತ ಬಾಲಕಿ. ಜಿಶಾ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ…

ಸುದ್ದಿಗೋಷ್ಠಿಯಲ್ಲಿ ಪತ್ರಕರ್ತೆಯರಿಗೆ ನಿರ್ಬಂಧ|ಅಫ್ಗನ್ ಸರ್ಕಾರದ ನಿರ್ಧಾರ ನಮ್ಮ ಪಾತ್ರವಿಲ್ಲ’:ಕೇಂದ್ರ ಸರ್ಕಾರ ಸ್ಪಷ್ಟನೆ

ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಾಕಿ ಅವರ ಸುದ್ದಿಗೋಷ್ಠಿಗೆ ಪತ್ರಕರ್ತೆಯರಿಗೆ ಆಹ್ವಾನ ನೀಡದಿರುವುದು ಅಫ್ಗಾನಿಸ್ತಾನ ಸರ್ಕಾರದ ನಿರ್ಧಾರ. ಆ ರಾಷ್ಟ್ರದ ರಾಯಭಾರ ಕಚೇರಿ ಆವರಣದಲ್ಲಿ ಸುದ್ದಿಗೋಷ್ಠಿ ನಡೆದಿದ್ದು, ಇದು ಭಾರತದ ನಿಯಂತ್ರಣಕ್ಕೆ ಒಳಪಡುವುದಿಲ್ಲ’ ಎಂದು ಕೇಂದ್ರ ಸರ್ಕಾರ ಶನಿವಾರ ಸ್ಪಷ್ಟಪಡಿಸಿದೆ. ಸಚಿವ…

₹150 ಕೋಟಿ ದೋಚಿದ್ದ ಸೈಬರ್‌ ವಂಚಕ ದಾವಣಗೆರೆಯಲ್ಲಿ ಸೆರೆ

ದಾವಣಗೆರೆ ಸೈಬರ್ ಕ್ರೈಂ (Cyber Crime) ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ದೇಶದ ವಿವಿಧ ಭಾಗಗಳ ಬ್ಯಾಂಕ್ ಖಾತೆಗಳಿಂದ ಕೋಟಿ ಕೋಟಿ ಹಣ ಕಳವು ಮಾಡುತ್ತಿದ್ದ ಸೈಬರ್ ವಂಚಕರ ಬಂಧನವಾಗಿದೆ. ಈ ಕಾರ್ಯಾಚರಣೆಯಲ್ಲಿ ಪೊಲೀಸರು 150 ಕೋಟಿ ರೂಪಾಯಿ ವಂಚನೆಯ ಜಾಲವನ್ನು ಪತ್ತೆಹಚ್ಚಿದ್ದಾರೆ.…

ಪುತ್ತೂರು: ಸಿಡಿಲು ಬಡಿದು ಯುವಕ ಸಾವು

ಪುತ್ತೂರು: ತಾಲೂಕಿನಲ್ಲಿ ಶನಿವಾರ ಸಂಜೆ ಗುಡುಗು-ಮಿಂಚಿನ ಸಹಿತ ಮಳೆಯಾಗಿದ್ದು, ಸಿಡಿಲಿನ ಅಘಾತಕ್ಕೆ ಒಳಗಾಗಿ ಯುವಕನೊಬ್ಬ ದುರ್ಮರಣ ಹೊಂದಿದ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕದಲ್ಲಿ ನಡೆದಿದೆ. ಆನಡ್ಕದ ನೆಕ್ಕರೆ ನಿವಾಸಿ ವಾಮನ ನಾಯ್ಕ (40) ಮೃತಪಟ್ಟವರಾಗಿದ್ದಾರೆ. ಕೂಲಿ ಕಾರ್ಮಿಕರಾಗಿದ್ದ ವಾಮನ…

ಘನತ್ಯಾಜ್ಯ ಘಟಕ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆ
ವಿಟ್ಲ ಮುಡ್ನೂರು ಪಿಡಿಒ ವಿರುದ್ಧ ಕ್ರಮಕ್ಕೆ ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು:‌ ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ ಘನತ್ಯಾಜ್ಯ ನಿರ್ವಹಣಾ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯ ಘಟನೆ ಬೆಳಕಿಗೆ ಬಂದಿದೆ. ಈ ಘಟಕದ ಉದ್ಘಾಟನೆ ವೇಳೆ ಸ್ಥಳೀಯ ಶಾಸಕ ಅಶೋಕ್ ರೈ ಅವರನ್ನು ಆಹ್ವಾನಿಸದೆ, ಉದ್ಘಾಟನಾ ಫಲಕದಲ್ಲಿಯೂ ಶಾಸಕರ…

ಅಶೋಕ ಜನಮನ 2025: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಕಾರ್ಯಕ್ರಮಕ್ಕೆ ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು: ಅಶೋಕ ಜನಮನ ಕಾರ್ಯಕ್ರಮಕ್ಕೆ ಬರುವ ಪ್ರತೀಯೊಬ್ಬರೂ ನಮ್ಮ ಅತಿಥಿಗಳು ,ಅವರ‌ಮನಸ್ಸಿಗೆ ನೋವಾಗದಂತೆ ನೋಡಿಕೊಳ್ಳಿ ಮತ್ತು ಬರುವ ಪ್ರತೀಯೊಬ್ಬರೂ ಅನ್ನದಾನ ದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು, ಯಾರೂ ಊಟ ಸಿಗದೆ ಇರುವಂತಾಗಬಾರದು ಎಂದು ಶಾಸಕರು‌ಸೂಚನೆಯನ್ನು ನೀಡಿದ್ದಾರೆ.ಶಾಸಕರ ಕಚೇರಿ ಸಭಾಂಗಣದಲ್ಲಿ ಅಶೋಕ ಜನಮನದ ಪೂರ್ವಭಾವಿ…

ಪುತ್ತೂರು: ಶಾಸಕರ ವಿರುದ್ಧ ಅಸಭ್ಯ ಕಮೆಂಟ್ – ಕ್ಷಮೆ ಕೇಳಿದ ನೌಕರನಿಗೆ ಅಶೋಕ್ ರೈ  ಕ್ಷಮೆ..!!!

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ ಬಗ್ಗೆ ಅಸಭ್ಯ ಕಾಮೆಂಟ್‌ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಳ್ಯ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಕಾರ್ತಿಕ್ ಎಂಬವರು ಶಾಸಕರ ಬಳಿ ಬಂದು ಕ್ಷಮೆ ಯಾಚಿಸಿದ್ದು, ಶಾಸಕರು ಹೃದಯದ ವೈಶಾಲ್ಯತೆಯನ್ನು…

ಪ್ರಿಯಕರನೊಡನೆ ಮಗಳು ಎಸ್ಕೇಪ್‌ – ತಿಥಿ ಆಚರಿಸಿ , ಊರಿಗೇ ಊಟ ಹಾಕಿಸಿದ ತಂದೆ!

ಪ್ರಿಯಕರನೊಡನೆ ಮಗಳು ಓಡಿಹೋದಳೆಂದ ಕೋಪಕ್ಕೆ ಆಕೆಯ ತಿಥಿಯನ್ನು ಆಚರಿಸಿದ ತಂದೆ ಇಡೀ ಊರಿಗೇ ಊಟ ಹಾಕಿಸಿರುವ ಘಟನೆ ಬೆಳಗಾವಿ(Belagavi)ಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಕಷ್ಟು ಚರ್ಚೆ ಕಾರಣವಾಗಿದೆ. ನಾಗರಾಳ ಗ್ರಾಮದ ಶಿವಗೌಡ…

Join WhatsApp Group
error: Content is protected !!