Month: October 2025

ಮುಂದುವರಿದ ಗ್ಯಾರಂಟಿ ಭರಾಟೆ : ಪದವೀಧರರಿಗೆ ₹1000 ಭತ್ಯೆ – ಚಾಲಕರಿಗೆ ₹15000 ಫ್ರೀ

ಶೀಘ್ರ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಗ್ಯಾರಂಟಿ ಭರಾಟೆಗಳು ಮುಂದುವರಿದಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ಜತೆಗೂಡಿ ಶನಿವಾರ ಮತ್ತಷ್ಟು ‘ಜನಪ್ರಿಯ ಯೋಜನೆ’ಗಳಿಗೆ ಚಾಲನೆ ನೀಡಿದ್ದಾರೆ. ಇತ್ತೀಚೆಗೆ ಮಹಿಳೆಯರಿಗೆ ತಲಾ 10 ಸಾವಿರ ರು.ನೀಡುವ ಯೋಜನೆ…

ಬಾಲಕಿ ರೇಪ್ ಕೇಸ್, ಆರೋಪಿಗೆ ಗಲ್ಲು ಶಿಕ್ಷೆ, ಶಿಕ್ಷೆಗೆ ಗ್ರಾಮಸ್ಥರು ಸಂಭ್ರಮ,ಬಿಕ್ಕಿಬಿಕ್ಕಿ ಅತ್ತ ಪಿಎಸ್‌ಐ !

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದಲ್ಲಿ 2019 ರಲ್ಲಿ ನಡೆದ ಅತ್ಯಾ೧ಚಾರ ಮತ್ತು ಕೊಲೆ ಪ್ರಕರಣಕ್ಕೆ ಇಂದು ನ್ಯಾಯ ಸಿಕ್ಕಿದೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾ೧ಚಾರವೆಸಗಿ, ಕೊಂದು ಬಾವಿಗೆ ಎಸೆದಿದ್ದ ಆರೋಪಿ ಭರತೇಶ ಮಿರ್ಜಿಗೆ ನ್ಯಾಯಾಧೀಶೆ ಸಿ.ಎಂ ಪುಷ್ಪಲತಾ ಗಲ್ಲು…

ಬೆಂಗಳೂರಲ್ಲಿ ಓಯೋ ರೂಂನಲ್ಲಿ ಸ್ನೇಹಿತೆಯೊಂದಿಗೆ ಸಿಕ್ಕಿಬಿದ್ದ ಪ್ರಿಯಕರ : ಮನನೊಂದು ಮಹಿಳೆ ಆತ್ಮಹತ್ಯೆ!

ಪ್ರಿಯಕರ ಬೇರೊಂದು ಮಹಿಳೆಯೊಂದಿಗೆ ಲಾಡ್ಜ್ ರೂಮ್ ನಲ್ಲಿರುವುದನ್ನು ಕಂಡು ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಶೋಧಾ(38) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಸಾವಿಗೂ ಮುನ್ನ ಮಹಿಳೆ ಯಶೋಧ ತನ್ನ ಪ್ರಿಯಕರ ವಿಶ್ವನಾಥ್, ಬೇರೊಂದು ಮಹಿಳೆಯೊಂದಿಗೆ ಓಯೋ ಲಾಡ್ಜ್…

ನವಜಾತ ಶಿಶುವಿನ ಹೊಟ್ಟೆಯಲ್ಲಿ ಭ್ರೂಣ, ಅಪರೂಪದ ಘಟನೆಗೆ ಸಾಕ್ಷಿಯಾಯ್ತು ಕರ್ನಾಟಕ..!!!

ಕರ್ನಾಟಕದಲ್ಲಿ (Karnataka) ಒಂದು ಅಚ್ಚರಿಯ ಘಟನೆ ನಡೆದಿದೆ. ಹುಬ್ಬಳ್ಳಿಯ ಕೆಎಂಸಿ-ಆರ್‌ಐ ಆಸ್ಪತ್ರೆಯಲ್ಲಿ (Hospital) ಈಚೆಗೆ ಜನಿಸಿದ ಗಂಡು ಮಗುವಿನ ಹೊಟ್ಟೆಯಲ್ಲಿ (Stomach) ಮತ್ತೊಂದು ಭ್ರೂಣ ಪತ್ತೆಯಾಗಿದೆ. ಧಾರವಾಡ (Dharawada) ಜಿಲ್ಲೆಯ ಕುಂದಗೋಳ ತಾಲೂಕಿನ ಗರ್ಭಿಣಿಯೊಬ್ಬರು ಎರಡನೇ ಹೆರಿಗೆಗೆಂದು ಕಿಮ್ಸ್ ನ ತಾಯಿ…

ಬಂಟ್ವಾಳ: ತುಂಬೆ ಫಾದ‌ರ್ ಮುಲ್ಲರ್ ನರ್ಸಿಂಗ್ ಕಾಲೇಜು ಹಾಗೂ ಫಾದ‌ರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಕೋರ್ಸ್ ಗಳ ಉದ್ಘಾಟನೆ

ಬಂಟ್ವಾಳ: ತುಂಬೆ ಫಾದರ್ ಮುಲ್ಲರ್ ನರ್ಸಿಂಗ್‌ ಕಾಲೇಜು ಹಾಗೂ ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್‌ ಕಾಲೇಜಿನಲ್ಲಿ ಬಿ.ಎಸ್ಸಿ ನರ್ಸಿಂಗ್‌ 4ನೇ ಬ್ಯಾಚ್ ಜೊತೆಗೆ ಬಿ.ಎಸ್ಸಿ ಅನಸ್ತೇಶಿಯಾ ಹಾಗೂ ಆಪರೇಶನ್ ಥಿಯೇಟರ್ ಟೆಕ್ನಾಲಜಿ, ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ ಕೋರ್ಸ್‌ಗಳ ಉದ್ಘಾಟನಾ ಸಮಾರಂಭ…

ಧರ್ಮಸ್ಥಳ ಪ್ರಕರಣ: ಹೇಳಿಕೆ ದಾಖಲಿಸಿದ ಜಯಂತ್ ಪತ್ನಿ

ಧರ್ಮಸ್ಥಳ ಬೆಳವಣಿಗೆ ಸಂಬಂಧಿಸಿ ಸಾಕ್ಷಿ ದೂರುದಾರನಿಗೆ ಆಶ್ರಯ ನೀಡಿದ್ದ ಆರೋಪ ಪ್ರಕರಣದಲ್ಲಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ ಅವರ ಪತ್ನಿ ಎಸ್‌ಐಟಿ ಕಚೇರಿಯಲ್ಲಿ ಶುಕ್ರವಾರ ಹೇಳಿಕೆ ನೀಡಿದ್ದಾರೆ. ಜಯಂತ್ ಅವರ ಪತ್ನಿ ಬೆಂಗಳೂರಿನಿಂದ ಬೆಳಿಗ್ಗೆ ಬೆಳ್ತಂಗಡಿಗೆ ಬಂದು ಮಧ್ಯಾಹ್ನ 12…

ರಾಜ್ಯದಲ್ಲಿ 5 ದಿನ ‘ಗುಡುಗು’ ಸಹಿತ ಮಳೆ: ಇನ್ನೂ ಎರಡು ವಾರ ‘ಮುಂಗಾರು’ ಮುಂದುವರಿಕೆ

ರಾಜ್ಯದಲ್ಲಿ ಇನ್ನೂ ಎರಡು ವಾರ ಮುಂಗಾರು ಮಳೆ ಮುಂದುವರೆಯುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 4 ರಿಂದ 10 ರವರೆಗೆ…

ದೆಹಲಿಯಲ್ಲಿ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌ ನಲ್ಲಿ ವಿದೇಶಿ ತರಬೇತುದಾರರ ಕಚ್ಚಿದ ಬೀದಿ ನಾಯಿಗಳು

ಶುಕ್ರವಾರ ಇಲ್ಲಿ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ, ಕೀನ್ಯಾ ಮತ್ತು ಜಪಾನ್‌ನ ತರಬೇತುದಾರರನ್ನು ಬೀದಿ ನಾಯಿಗಳು ಕಚ್ಚಿವೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ. ಜವಾಹರಲಾಲ್ ನೆಹರು ಕ್ರೀಡಾಂಗಣದ ಸ್ಪರ್ಧಾ ಅಖಾಡದ ಹೊರಗೆ…

ಕಾರ್ಕಳ :ಲವ್ ವಿಚಾರದಲ್ಲಿ ಮನೆ ಬಿಟ್ಟು ಹೋಗುವುದಾಗಿ ಹೇಳಿದ್ದ ಶಿಫನಾಝ್‌ ಳನ್ನು ಹತ್ಯೆಗೈದ ತಾಯಿ-ಪ್ರೀತಿಯ ವಿಚಾರವಾಗಿ ತಾಯಿ-ಮಗಳ ಜಗಳ, ಮರಣೋತ್ತರ ಪರೀಕ್ಷೆಯಲ್ಲಿ ಕೊಲೆ ಬಹಿರಂಗ

ಪ್ರೀತಿಯ ಕಾರಣಕ್ಕೆ ಮನೆ ಬಿಟ್ಟು ಹೋಗುವುದಾಗಿ ಹೇಳಿದ ಮಗಳನ್ನು ತಾಯಿ ಕೊಲೆ ಮಾಡಿದ್ದಾರೆ ಎನ್ನಲಾದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿ ಎಂಬಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಕೊಲೆಯಾದ ಮಗಳನ್ನು ಕಾನಂಗಿಯ ಶೇಖ್ ಮುಸ್ತಫಾ ಎಂಬವರ ಮಗಳು ಶಿಫನಾಝ್ (17)…

💥ಪುತ್ತೂರಿನಲ್ಲಿ ಭೀಮ ಜ್ಯುವೆಲ್ಲರಿಯ ಗ್ರಾಂಡ್ ಎಕ್ಸ್ ಪೋ ಸೇಲ್ ಅ.4ರಿಂದ 6ರವರೆಗೆ

💥ಚಿನ್ನ–ವಜ್ರ ಆಭರಣಗಳ ಮೇಲೆ ಭರ್ಜರಿ ರಿಯಾಯಿತಿ, ಪ್ರತೀ ಖರೀದಿಗೆ ಖಚಿತ ಉಡುಗೊರೆ

ಪುತ್ತೂರು: ಕಾಸರಗೋಡಿನ ಹಳೆಯ ಪ್ರೆಸ್ ಕ್ಲಬ್ ಜಂಕ್ಷನ್‌ನಲ್ಲಿ ಶಾಖೆ ಹೊಂದಿರುವ ಭೀಮ ಜ್ಯುವೆಲ್ಲರಿ ವತಿಯಿಂದ ಅಕ್ಟೋಬರ್ 4ರಿಂದ 6ರವರೆಗೆ ಪುತ್ತೂರಿನ ಅರುಣ ಕಲಾ ಮಂದಿರದಲ್ಲಿ ಗ್ರಾಂಡ್ ಎಕ್ಸ್ ಪೋ ಸೇಲ್ ನಡೆಯಲಿದೆ. ಇದರ ಉದ್ಘಾಟನಾ ಸಮಾರಂಭವು ಅ.4ರಂದು ಬೆಳಿಗ್ಗೆ ವಿವಿಧ ಕ್ಷೇತ್ರದ…

Join WhatsApp Group
error: Content is protected !!