ಮಗಳನ್ನು ಮಚ್ಚಿನಿಂದ ಕೊಲೆಗೈದು ಆಕೆಯ ಹೆಣದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ!-ತಂದೆಯ ಜೊತೆ ವಿಡಿಯೋ ಕಾಲ್‌ನಲ್ಲಿ ಮಗಳ ಕೊನೆಯ ಮಾತು..!!
ಮಲೆನಾಡು ನಗರ ಶಿವಮೊಗ್ಗದಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿಯೊಬ್ಬಳು ತನ್ನ ಚಿಕ್ಕ ವಯಸ್ಸಿನ ಮಗಳನ್ನೇ ಮಚ್ಚಿನಿಂದ ಕೊಲೆಗೈದು ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾದ ದುರ್ಘಟನೆ ಬೆಳಕಿಗೆ ಬಂದಿದೆ. ಜಿಲ್ಲಾ ಆಸ್ಪತ್ರೆಯ…
