Month: October 2025

ಪುತ್ತೂರು :ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಊರಿನಲ್ಲಿ ದ್ವೇಷ ಭಾಷಣ: ಶಾಸಕರ ಮೌನಕ್ಕೆ ಎಸ್‌ಡಿಪಿಐ ಟೀಕೆ..!!

ಪುತ್ತೂರು: ಪುತ್ತೂರು ತಾಲ್ಲೂಕಿನ ಬೆಟ್ಟಂಪಾಡಿಯಲ್ಲಿ ಮುಸ್ಲಿಂ ಮಹಿಳೆಯರ ಕುರಿತು ಅವಮಾನಕಾರಿಯಾಗಿ ಮಾತನಾಡಿ, ದ್ವೇಷ ಪ್ರಚೋದನೆಯನ್ನು ಉಂಟುಮಾಡಿದ ಆರೋಪ ಎದುರಿಸುತ್ತಿರುವ ಪ್ರಭಾಕರ ಭಟ್ ಕುರಿತಾಗಿ ಪುತ್ತೂರು ಶಾಸಕರು ಮೌನ ವಹಿಸಿರುವುದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪ್ರಶ್ನಿಸಿದೆ. ದ್ವೇಷ ಭಾಷಣದ…

ಪುತ್ತೂರು:ಇಂದು(ಅ.28) ಚೇತನಾ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ-ಬಿಎಂಡಿ ಶಿಬಿರ

ಪುತ್ತೂರು: ಚೇತನಾ ಆಸ್ಪತ್ರೆಯಲ್ಲಿ ಇಂದು (ಅ.28) ರಂದು ಮಧುಮೇಹ ಮತ್ತು ಬಿಎಂಡಿ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಶಿಬಿರ ನಡೆಯಲಿದೆ. ಈ ಶಿಬಿರದ ಸದುಪಯೋಗವನ್ನು ಹೆಚ್ಚಿನವರು ಪಡೆದುಕೊಳ್ಳಬೇಕೆಂದು ಚೇತನಾ ಆಸ್ಪತ್ರೆಯ ಡಾ.…

ಬೆಳಗಾವಿ: ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ 8000 ಮಹಿಳೆಯರಿಗೆ 12 ಕೋಟಿ ರೂ.ವಂಚನೆ; ಆರೋಪಿ ಪರಾರಿ

ಬೆಳಗಾವಿ: ಮಹಿಳೆಯರಿಗೆ ವರ್ಕ್ ಫ್ರಂ ಹೋಮ್ ಕೆಲಸ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಬೆಳಗಾವಿಯಲ್ಲಿ ಸಾವಿರಾರು ಮಹಿಳೆಯರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 8000 ಮಹಿಳೆಯರಿಂದ 12 ಕೋಟಿ ರೂ. ಹಣ ಪಡೆದ ವಂಚಕ ಸುದ್ದಿಯಿಲ್ಲದೆ ಪರಾರಿಯಾಗಿದ್ದಾನೆ. ಈ ಕುರಿತು…

ಬ್ರಾಹ್ಮಣ ಮಹಾಸಭಾ ಜಿಲ್ಲಾ ಪ್ರತಿನಿಧಿ ನ್ಯಾಯವಾದಿ ಮಹೇಶ್ ಕಜೆ ಮನೆಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಭೇಟಿ..!!

ಪುತ್ತೂರು:ಕರ್ನಾಟಕ ಬ್ರಾಹ್ಮಣ ಸಮುದಾಯದ ಸಂಘಟನೆಯಾದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ಎಕೆಬಿಎಂಎಸ್)ದ ನೂತನ ಅಧ್ಯಕ್ಷ ಎಸ್.ರಘುನಾಥ್‌ರವರು ಅ.೨೫ರಂದು ಸಂಜೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಪ್ರತಿನಿಧಿ,ಪುತ್ತೂರು ಕಜೆ ಲಾ ಛೇಂಬರ‍್ಸ್‌ನ ಮುಖ್ಯಸ್ಥರಾಗಿರುವ ನ್ಯಾಯವಾದಿ ಮಹೇಶ್ ಕಜೆ ಅವರ ಮನೆಗೆ ಭೇಟಿ ನೀಡಿದರು.ಮಹೇಶ್…

ಉಪ್ಪಳಿಗೆ: ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ –  ಬಲವಂತದ ಕ್ರಮ ಜರುಗಿಸದಂತೆ ಪುತ್ತೂರು ಕೋರ್ಟ್ ನಿರ್ದೇಶನ..!!

ಪುತ್ತೂರು: ಆರ್‌ಎಸ್‌ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ, ಅವರನ್ನು ಬಂಧಿಸುವುದಾಗಲಿ ಅಥವಾ ಯಾವುದೇ ಬಲವಂತದ ಕ್ರಮ ಜರುಗಿಸುವುದಾಗಲಿ ಬೇಡವೆಂದು ಪುತ್ತೂರು ಗ್ರಾಮಾಂತರ ಪೊಲೀಸರಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ…

ಬೆಳ್ತಂಗಡಿ:ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್‌ಐಟಿ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ್ದ ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು ಕಾಲಾವಕಾಶ ನೀಡಿದ್ದಾರೆ.ಧರ್ಮಸ್ಥಳ ಪ್ರಕರಣದಲ್ಲಿ ಅ.27ರಂದು ಐದು ಮಂದಿಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಅದರಂತೆ ಸುಜಾತ…

ಮೂಡಿಗೆರೆ:ಕಾರು ಪಲ್ಟಿ..!!

ಮೂಡಿಗೆರೆ: ಮೂಡಬಿದಿರೆಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು, ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಚಾರ್ಮಾಡಿ ಘಾಟಿಯ ಅಣ್ಣಪ್ಪಸ್ವಾಮಿ ದೇಗುಲದ ಡೌನ್ ಹತ್ತಿರ ನಿಯಂತ್ರಣ…

ಹಾಸನ :ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನದ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಚನ್ನಕೇಶವಗೌಡ್ರು ಬೀದಿಯ ನಿವಾಸಿ ಗಿರೀಶ್ (28) ಕೊಲೆಯಾದ ಯುವಕ. ಸುರಪುರ ಗ್ರಾಮದ ಶ್ರೀನಿವಾಸ್ ಅಲಿಯಾಸ್ ಸೀನ ಕೊಲೆಗೈದ ಆರೋಪಿಯಾಗಿದ್ದಾನೆ. ಸೀನ…

SHOCKING : ತನ್ನ ‘ಖಾಸಗಿ ವೀಡಿಯೊ’ ಸೆರೆಹಿಡಿದ ಪ್ರಿಯಕರನನ್ನ ‘ಮಾಜಿ ಲವರ್’ ಜೊತೆ ಸೇರಿ ಹತ್ಯೆಗೈದ ಪ್ರೇಯಸಿ.!

ಅಶ್ಲೀಲ ವೀಡಿಯೊ ಸೆರೆಹಿಡಿದ ಪ್ರಿಯಕರನನ್ನು ಆತನ ಪ್ರೇಯಸಿಯೇ ಕೊಂದ ಘಟನೆ ದೆಹಲಿಯಲ್ಲಿ ನಡೆದಿದೆ. ಗಾಂಧಿ ವಿಹಾರ್ನ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿದೆ. 32 ವರ್ಷದ ಯುಪಿಎಸ್ಸಿ ಆಕಾಂಕ್ಷಿಯ ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಈ ಪ್ರಕರಣವು ಮೊದಲು ಬೆಂಕಿ ಆಕಸ್ಮಿಕವೆಂದು ಕಂಡುಬಂದರೂ, ನಂತರ…

ಬೆಂಗಳೂರು: ಖಾಸಗಿ ಕಂಪನಿಯ ಬ್ಯಾಂಕ್ ಖಾತೆ ಹ್ಯಾಕ್ ಮಾಡಿ 48 ಕೋಟಿ ರೂ. ವಂಚನೆ; ಇಬ್ಬರ ಬಂಧನ

ಖಾಸಗಿ ಹಣಕಾಸು ಕಂಪನಿಯ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ವಿದೇಶಿ ಐಪಿ ವಿಳಾಸಗಳನ್ನು ಬಳಸಿಕೊಂಡು 48 ಕೋಟಿ ರೂ. ವಂಚನೆಯಿಂದ ವರ್ಗಾಯಿಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಸಂಬಂಧ ವಿಜ್‌ಡಿಎಂ ಫೈನಾನ್ಸ್ ಪ್ರೈವೇಟ್ ಲಿಮಿಟೆಡ್‌ನ…

Join WhatsApp Group
error: Content is protected !!