ಸುಬ್ರಹ್ಮಣ್ ರೋಡ್ ಘಾಟ್ ಸೆಕ್ಷನ್‌ನಲ್ಲಿ ರೈಲ್ವೇ ಕಾಮಗಾರಿ ಹಿನ್ನಲೆ..!!ನ.2 ರಿಂದ ಬೆಂಗಳೂರು-ಮಂಗಳೂರು ಹಲವು ರೈಲು ಸಂಚಾರ ರದ್ದು.!!
ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ, ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯವಾಗಲಿದ್ದು. ಕೆಲವು ರೈಲುಗಳ ರದ್ದು ಮಾಡಲಾಗಿದೆ. ಸಕಲೇಶಪುರ ಹಾಗೂ ಸುಬ್ರಹ್ಮಣ್ ರೋಡ್ ಘಾಟ್ ಸೆಕ್ಷನ್‌ನಲ್ಲಿ ರೈಲ್ವೇ ಕಾಮಗಾರಿ ಆರಂಭಗೊಳ್ಳುತ್ತಿದೆ. ಈ ಭಾಗದಲ್ಲಿ…
