19 ಪ್ರಯಾಣಿಕರ ಸಜೀವ ದಹನಕ್ಕೆ ಕಾರಣವಾದ ಬಸ್‌ನಲ್ಲಿತ್ತು 46 ಲಕ್ಷ ಮೌಲ್ಯದ 234 ಹೊಸ ಸ್ಮಾರ್ಟ್ ಫೋನ್
19 ಜನರ ಸಜೀವ ದಹನಕ್ಕೆ ಕಾರಣವಾದ, ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಏಸಿ ಬಸ್ ದುರಂತದ ಬಗ್ಗೆ ತನಿಖೆ ಮುಂದುವರಿದಿದ್ದು, ಮಹತ್ವದ ವಿಚಾರವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದ ತನಿಖೆ ವೇಳೆ ಈ ಬಸ್‌ನಲ್ಲಿ 40 ಲಕ್ಷ ಮೌಲ್ಯದ 234 ಹೊಸ ಸ್ಮಾರ್ಟ್‌ಫೋನ್‌ಗಳಿದ್ದವು.…
