ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿ ಮೋರಿಯಲ್ಲಿ ಶವವಾಗಿ ಪತ್ತೆ
ವಿಟ್ಲ ಕೆಎಸ್‌ಆರ್ ಟಿಸಿ ಬಸ್ ನಿಲ್ದಾಣದ ಬಳಿಯ ಮೋರಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿ ಸಮೀಪದ ಕೋಟಿಕೆರೆ ನಿವಾಸಿ ಮಂಜುನಾಥ್ (55) ಎಂದು ಗುರುತಿಸಲಾಗಿದೆ. ಅಡಿಕೆ ಗಾರ್ಬಲಲ್ಲಿ ಕೆಲಸ ಮಾಡುತ್ತಿದ್ದ ಈತ ರವಿವಾರ ರಾತ್ರಿ ಗಂಟೆ 9.30ರ ಅನಂತರ ನಾಪತ್ತೆಯಾಗಿದ್ದರು.…
