ವಿಟ್ಲ : ಪೇಟೆಯಲ್ಲಿ ಭಾರೀ ಅಗ್ನಿ ಅವಘಡ: ಶ್ರೀ ಇಲೆಕ್ಟ್ರಾನಿಕ್ಸ್ ಅಂಗಡಿಗೆ ಬೆಂಕಿ..!!
ವಿಟ್ಲ: ಪಟ್ಟಣದ ಮಂಗಳೂರು ರಸ್ತೆಯ ಗಣೇಶ್ ಡ್ರೈವಿಂಗ್ ಸ್ಕೂಲ್ ಸಮೀಪದ ಶ್ರೀ ಇಲೆಕ್ಟ್ರಾನಿಕ್ಸ್ ಅಂಗಡಿಗೆ ಶುಕ್ರವಾರ ಅಚಾನಕ್ ಬೆಂಕಿ ತಗುಲಿದ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಅಂಗಡಿಯೊಳಗಿನಿಂದ ಭಾರೀ ಹೊಗೆ ಹಾಗೂ ಸದ್ದುಗಳು…
