Month: December 2025

ಉಪ್ಪಿನಂಗಡಿ: ಕಾರು–ಬೈಕ್ ಮುಖಾಮುಖಿ; ಬೈಕ್ ಸವಾರ ಗಂಭೀರ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಿಂದ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಡಿ.11ರ ರಾತ್ರಿ ನೆಕ್ಕಿಲಾಡಿಯಲ್ಲಿ ಸಂಭವಿಸಿದೆ. ಬೈಕ್ ಸವಾರನಾಗಿದ್ದ ಮಠ ನಿವಾಸಿ ಬದ್ರುದ್ದೀನ್ ಅವರು ಈ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ. ಕೂಟೇಲಿನಲ್ಲಿರುವ…

ದಾಮೋದರ ನೆಲಪ್ಪಾಲ್ ನಿಧನ..!!

ಪುತ್ತೂರು: ನೆಹರುನಗರ ಪಡ್ಡಾಯೂರು ನಿವಾಸಿ ಹಾಗೂ ಸಕ್ರಿಯ ಕಾಂಗ್ರೆಸ್‌ ಕಾರ್ಯಕರ್ತ ದಾಮೋದರ ನೆಲಪ್ಪಾಲ್‌ ಅವರು ಇಂದು (ಡಿ.12) ಬೆಳಿಗ್ಗೆ ಅಕಾಲಿಕವಾಗಿ ನಿಧನ ಹೊಂದಿದ್ದಾರೆ. ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.…

ರೆಹಮಾನ್ ಕೊಲೆ ಪ್ರಕರಣ: 14ನೇ ಆರೋಪಿಗೆ ಜಾಮೀನು

ಮಂಗಳೂರು : ಬಂಟ್ವಾಳ ತಾಲೂಕಿನ ಕೊಳತ್ತಮಜಲು ನಿವಾಸಿ ಅಬ್ದುಲ್‌ ರೆಹಮಾನ್ ಕೊಲೆ ಪ್ರಕರಣದ 14ನೇ ಆರೋಪಿ ರವಿ ಸಂಜಯ್‌ ಜಿ.ಎಸ್ ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ…

ಟಾಯ್ಲೆಟ್ ಫ್ಲಶ್ ಟ್ಯಾಂಕ್‌ನಲ್ಲಿ ಎರಡು ಬಟನ್‌ಗಳು ಏಕಿವೆ?, 99% ಜನಕ್ಕೆ ಸರಿಯಾಗಿ ಬಳಸೋದು ಗೊತ್ತಿಲ್ಲ!

ವೆಸ್ಟರ್ನ್ ಟಾಯ್ಲೆಟ್‌ಗಳ ಫ್ಲಶ್ ಟ್ಯಾಂಕ್‌ನಲ್ಲಿ ಎರಡು ಬಟನ್‌ಗಳಿವೆ. ಒಂದು ದೊಡ್ಡದು ಮತ್ತು ಒಂದು ಚಿಕ್ಕದು. ಈ ಎರಡು ಬಟನ್‌ ಸರಳವಾಗಿ ಕಾಣಿಸಬಹುದು. ಆದರೆ ಕೆಲವೇ ಜನರಿಗೆ ಅವುಗಳ ಸರಿಯಾದ ಬಳಕೆ ತಿಳಿದಿದೆ.ಬೆಳಗಿನ ಆರಂಭದಿಂದ ಹಿಡಿದು ರಾತ್ರಿಯ ನಿದ್ರೆ ಮಾಡುವ ತನಕ ಎಲ್ಲರೂ…

ಡಿ. 14:ಸಮಸ್ತ ಶತಮಾನೋತ್ಸವ ಪ್ರಚಾರಾರ್ಥ ಪುತ್ತೂರಿನಲ್ಲಿ ಆದರ್ಶ ಮಹಾ ಸಮ್ಮೇಳನ

ಪುತ್ತೂರು:ಸಮಸ್ತ ಕೇರಳ ಜಂ ಇಯ್ಯತ್ತುಲ್ ಉಲಮಾದ ಶತಮಾನೋತ್ಸವ ಅಂತಾರಾಷ್ಟ್ರೀಯ ಮಹಾ ಸಮ್ಮೇಳನವು ಕಾಸರಗೋಡು ಕುನಿಯ ಎಂಬಲ್ಲಿ 2026 ಫೆಬ್ರವರಿ ತಿಂಗಳ 4-8 ದಿನಾಂಕ ಗಳಲ್ಲಿ ನಡೆಯಲಿದೆ.ಇದರ ಪ್ರಚಾರಾರ್ಥ ಸಮಸ್ತ ಅಧ್ಯಕ್ಷರಾದ ಸಯ್ಯಿದುಲ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರೀ ಮುತ್ತುಕೋಯ ತಂಙಳ್ ನೇತೃತ್ವದಲ್ಲಿ…

ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಜೆ.ಎಂ. ಕೀರ್ತಿ

ಪುತ್ತೂರು:ಬೆಂಗಳೂರು ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 17 ವರ್ಷ ವಯೋಮಿತಿಯ ಬಾಲಕರು ಮತ್ತು ಬಾಲಕಿಯರ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ–2025-26ರಲ್ಲಿ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಜೆ.ಎಂ. ಕೀರ್ತಿ ಪ್ರಭಾವಿ ಪ್ರದರ್ಶನ ನೀಡಿ, ಹರ್ಡಲ್ಸ್ ಮತ್ತು…

ಬೆಂಗಳೂರು: ಲೈಂಗಿಕ ಶಕ್ತಿ ಹೆಚ್ಚಿಸುವುದಾಗಿ ಟೆಕ್ಕಿಗೆ 48 ಲಕ್ಷ ರೂ ವಂಚನೆ; ಇಬ್ಬರ ಬಂಧನ, 19 ಲಕ್ಷ ರೂ ಜಪ್ತಿ

ಲೈಂಗಿಕ ಸಮಸ್ಯೆಗಳೂ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಆಯುರ್ವೇದ ಔಷಧ ನೀಡುವುದಾಗಿ ನಂಬಿಸಿ, ಬೆಂಗಳೂರಿನ ಟೆಕ್ಕಿಯೊಬ್ಬರಿಗೆ ಬರೋಬ್ಬರಿ 48 ಲಕ್ಷ ರುಪಾಯಿ ವಂಚಿಸಿದ್ದ ನಕಲಿ ಟೆಂಟ್ ‘ಗುರೂಜಿ’ ಸೇರಿದಂತೆ ಇಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ…

ಹವಾಮಾನ ಆಧಾರಿತ ಬೆಳೆವಿಮೆಯಲ್ಲಿನ ಲೋಪ: ಸದನದಲ್ಲಿ ಸರಕಾರದ ಗಮನಸೆಳೆದ ಶಾಸಕ ಅಶೋಕ್ ರೈ

ವಿಧಾನಸಭಾ ಅಧ್ಯಕ್ಷರ ನೇತೃತ್ವದಲ್ಲಿ ವಿಮಾಕಂಪೆನಿ ಜೊತೆ ಸಚಿವರು ಜಿಲ್ಲೆಯ ಶಾಸಕರ ಸಭೆ ನಡೆಸಲು ತೀರ್ಮಾನ

ಪುತ್ತೂರು: ೨೦೨೪ರ ೨೦೨೪ ಪ್ರಾಕೃತಿಕ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ಪಾವತಿಸಿದ ಪರಿಹಾರ ಮೊತ್ತಮತ್ತು ಹವಾಮಾನ ಆಧಾರಿತ ಬೆಳೆ ವಿಮೆ ತಡವಾಗಿರುವ ಮತ್ತು ಪರಿಹಾರ ಮೊತ್ತ ಕಡಿಮೆಯಾಗಿರುವ ಬಗ್ಗೆ ಬುಧವಾರ ಬೆಳಗಾವಿಯಲ್ಲಿ ನಡೆದ ವಿಧಾಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಪ್ರಸ್ತಾಪ…

ಪುತ್ತೂರು ವಿಧಾನಸಭಾ ಕ್ಷೇತ್ರ: ಬಂಟ್ವಾಳ ತಾಲೂಕು ವ್ಯಾಪ್ತಿಯ ಗ್ರಾಮಗಳಿಗೆ ಶಾಸಕ ಅಶೋಕ್ ರೈ ಮೂಲಕ ಬಿಡುಗಡೆಯಾದ ಅನುದಾನ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕಿಗೆ ಒಳಪಡುವ ಗ್ರಾಮಗಳಿಗೆ ಬಿಡುಗಡೆಯಾದ ಅನುದಾನ: ಲಕ್ಷ ರೂಗಳಲ್ಲಿ ಅಳಿಕೆ ಗ್ರಾಮದ ಸ.ಹಿ.ಪ್ರಾ ಶಾಲೆ ವಿದ್ಯಾವಿಹಾರ ಕಲ್ಲೆಜೇರ ಶಾಲಾ ಕೊಠಡಿ ದುರಸ್ಥಿ ೨.೫೦ ,ಸ.ಕಿ.ಪ್ರಾಥಮಿಕ ಶಾಲೆ ತೋರಣಕಟ್ಟೆ ಅಭಿವೃದ್ಧಿ ೨.೫೦, ವಿಟ್ಲ…

೨೪೦೦ ಚ.ಅ. ,ವರೆಗಿನ ಮನೆಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ

ಗ್ರಾಮೀಣ ಜನತೆಗೆ ಸಿಹಿ ಸುದ್ದಿನೀಡಿದ ಪುತ್ತೂರು  ಶಾಸಕ ಅಶೋಕ್ ರೈ

ಪುತ್ತೂರು: ಗ್ರಾಮೀಣ ಭಾಗದ ಜನತೆ ಮನೆ ಕಟ್ಟುವುದೇ ಕಷ್ಟದಲ್ಲಿ ಮನೆ ಕಟ್ಟಿದ ಬಳಿಕ ವಿದ್ಯುತ್ ಸಂಪರ್ಕ ಪಡೆಯಬೇಕಾದರೆ ಮನೆ ಕಟ್ಟಿದ್ದಕ್ಕಿಂತ ಕಷ್ಟ. ಹೊಸ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಸುಪ್ರಿಂ ಕೋರ್ಟು ನಿರ್ದೇಶನದಂತೆ ಅಲೆದಾಡಬೇಕಾದ ಪರಿಸ್ಥಿತಿ ಎದುರಾಗಿತ್ತು. ಕಳೆದ ಕೆಲವು ತಿಂಗಳ…

Join WhatsApp Group
error: Content is protected !!