Month: December 2025

ಪುತ್ತೂರು: ಲಾರಿಯಿಂದ ರೂ.21.44 ಲಕ್ಷ ಮೌಲ್ಯದ ಕಾಫಿ ಚೀಲ ಕಳವು — ಐವರು ಆರೋಪಿಗಳ ಬಂಧನ..!!

ಪುತ್ತೂರು, ಡಿ.9: ಮಂಗಳೂರಿಗೆ ಕಾಫಿ ಬೀಜದ ಲೋಡ್‌ ಕೊಂಡೊಯ್ಯುತ್ತಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಕಳವಾದ ಎಲ್ಲಾ 80 ಕಾಫಿ ಚೀಲಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳನ್ನು…

ಡಿ.11: ಬೆಳ್ಳಿಪಾಡಿ ನೇಲಡ್ಕ ಗಂಗಯ್ಯ ಗೌಡರ ಮನೆಯಲ್ಲಿ ಶ್ರೀದೇವಿ ಮಹಾತ್ಮ ಯಕ್ಷಗಾನ..!!

ಪುತ್ತೂರು, ಡಿ.10— ಪುತ್ತೂರು ತಾಲೂಕಿನ ಬೆಳ್ಳಿಪಾಡಿ ನೇಲಡ್ಕದಲ್ಲಿರುವ ಗಂಗಯ್ಯ ಗೌಡರ ಮನೆಯಲ್ಲಿ ಡಿ.11 ರಂದು ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ‘ಕಟೀಲು ಶ್ರೀದೇವಿ ಮಹಾತ್ಮ’ ಯಕ್ಷಗಾನ ಬಯಲಾಟ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಸಂಜೆ 6 ಗಂಟೆಗೆ…

ಡಿ.11 :ಪುತ್ತೂರು IMA ಹೊಸ ಪದಾಧಿಕಾರಿಗಳ ಪದಗ್ರಹಣ

ಪುತ್ತೂರು :ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ (IMA) ಪುತ್ತೂರು ಶಾಖೆಯ 2025-26ನೇ ಸಾಲಿನ ಹೊಸ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಡಿಸೆಂಬರ್ 11, ಗುರುವಾರ ನಡೆಯಲಿದೆ.ಸಂಜೆ 7 ಗಂಟೆಗೆ ಬೋಳ್ವಾರ್‌ನ ಪ್ರಗತಿ ಕಾಲೇಜು ಆಫ್ ನರ್ಸಿಂಗ್ ಸೈನ್ಸಸ್ ಸಭಾಂಗಣದಲ್ಲಿ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮಕ್ಕೆ IMA…

ಪುತ್ತೂರು: ಇಂದು ಚೇತನಾ ಆಸ್ಪತ್ರೆಯಲ್ಲಿ ಸ್ಪೈರೋಮೆಟ್ರಿ ತಪಾಸಣೆ ಶಿಬಿರ…!!

ಪುತ್ತೂರು: ಚೇತನಾ ಆಸ್ಪತ್ರೆಯ ಆವರಣದಲ್ಲಿ ಇಂದು ಡಿಸೆಂಬರ್ 09 ರಂದು ಸ್ಪೈರೋಮೆಟ್ರಿ ಉಚಿತ ತಪಾಸಣೆ ಶಿಬಿರ ನಡೆಯಲಿದೆ ಎಂದು ಚೇತನಾ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ಶಿಬಿರದಲ್ಲಿ ಉಸಿರುಗೋಶ ಸಂಬಂಧಿತ ರೋಗಗಳ ಮೊದಲು ಹಂತದಲ್ಲೇ ಪತ್ತೆಹಚ್ಚಲು ಬಳಸುವ ಸ್ಪೈರೋಮೆಟ್ರಿ (Spirometry) ಪರೀಕ್ಷೆಗಳನ್ನು…

ಪುತ್ತೂರು:ಡಾ. ನಝೀರ್ ಅಹಮ್ಮದ್ ಕ್ಲಿನಿಕ್ ನಲ್ಲಿ ಉಚಿತ ಥೈರಾಯಿಡ್, ಶುಗರ್ ಹಾಗೂ ಹಿಮೋಗ್ಲೋಬಿನ್ ತಪಾಸಣೆ ಶಿಬಿರ

ಪುತ್ತೂರು : ವೈದ್ಯಕೀಯ ತಜ್ಞ ಡಾ. ನಝೀರ್ ಅಹಮ್ಮದ್ ಅವರ ನೇತೃತ್ವದಲ್ಲಿ ಟರಾಕ್ ಕಬ್ ಪುತ್ತೂರು ಮತ್ತು ರೋಟರಾಕ್ಟ್ ಕ್ಲಬ್ ಪುತ್ತೂರು ಆಶ್ರಯದಲ್ಲಿ ಡಿಸೆಂಬರ್ 10ರಂದು ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ಮಾಸಿಕ ಥೈರಾಯಿಡ್ ಗ್ರಂಥಿ ತಪಾಸಣೆ…

ಪ್ರಿ ವೆಡ್ಡಿಂಗ್‌ ಶೂಟ್‌ ಮುಗಿಸಿ ವಾಪಸ್ಸಾಗುವಾಗ ಅಪಘಾತ;ಭಾವಿ ದಂಪತಿ ಸಾವು

ಹಸೆಮಣೆ ಏರಬೇಕಿದ್ದ ಜೋಡಿ ದುರಂತ ಅಂತ್ಯಕಂಡ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ.ಮದುವೆಗೆ ಕೆಲ ದಿನಗಳು ಮಾತ್ರ ಬಾಕಿ ಇತ್ತು. ಮದುವೆಗೂ ಮುನ್ನ ಸಾಮಾನ್ಯವಾಗಿರುವ ಪ್ರೀ ವೆಡ್ಡಿಂಗ್ ಫೋಟೋ ಶೂಟಿಂಗ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿಯಾಗಿದೆ. ಭೀಕರ ರಸ್ತೆ ಅಪಘಾತದಲ್ಲಿ…

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್ ಬಳಿ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ಅವಘಡ: 23 ಮಂದಿ ಸಜೀವ ದಹನ

ಉತ್ತರ ಗೋವಾದ ನೈಟ್ ಕ್ಲಬ್‌ವೊಂದರಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 23 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಣಜಿಯಿಂದ 25 ಕಿ.ಮೀ. ದೂರದಲ್ಲಿರುವ ಅರ್ಪೊರಾ ಗ್ರಾಮದ ಜನಪ್ರಿಯ ಪಾರ್ಟಿ ಸ್ಥಳದಲ್ಲಿ ಘಟನೆ ಸಂಭವಿಸಿದೆ. ಮೃತರಲ್ಲಿ…

ದ್ವೇಷ ಭಾಷಣ-ಅಪರಾಧ ನಿಯಂತ್ರಣ ಮಸೂದೆ, ಗೋಹತ್ಯೆ ಕಾಯ್ದೆ ತಿದ್ದುಪಡಿ ವಿರುದ್ಧ ಅರುಣ್ ಕುಮಾರ್ ಪುತ್ತಿಲ ಆಕ್ರೋಶ-ಮಸೂದೆ ಹಿಂಪಡೆಯುವಂತೆ ಆಗ್ರಹ

ಪುತ್ತೂರು: ರಾಜ್ಯ ಸರ್ಕಾರ ತರಲಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ನಿಯಂತ್ರಣ ಮಸೂದೆ–2025 ಹಾಗೂ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ–2020ಕ್ಕೆ तಿದ್ದುಪಡಿ ಮಾಡುವ ನಿರ್ಧಾರವನ್ನು ವಿರೋಧಿಸಿ ಸಮಾಜಸೇವಕ ಅರುಣ್ ಕುಮಾರ್ ಪುತ್ತಿಲ ಸರ್ಕಾರದ ಕ್ರಮವನ್ನು ಟೀಕಿಸಿದ್ದಾರೆ.…

ಜೈಸ್ವಾಲ್ ಶತಕ: ರೋಹಿತ್, ಕೊಹ್ಲಿ ಅರ್ಧ ಶತಕ: ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಭಾರತಕ್ಕೆ ಏಕದಿನ ಸರಣಿ

ದಕ್ಷಿಣ ಆಫ್ರಿಕಾ ವಿರುದ್ಧ ವಿಶಾಖಪಟ್ಟಣದಲ್ಲಿ ನಡೆದ ಮೂರನೇ, ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ಒಂಬತ್ತು ವಿಕೆಟ್ ಗಳಿಂದ ಜಯಗಳಿಸಿದೆ. 2-1 ಮುನ್ನಡೆಯೊಂದಿಗೆ ಏಕದಿನ ಸರಣಿಯನ್ನು ಭಾರತ ಗೆದ್ದಿದೆ. ಜೈಸ್ವಾಲ್ ಭರ್ಜರಿ ಶತಕ, ರೋಹಿತ್, ಕೊಹ್ಲಿ ಅರ್ಧ ಶತಕ ಮತ್ತು ಬೌಲರ್‌ಗಳ ಅದ್ಭುತ…

15 ಜನರಿಗೆ 10 ಕೋಟಿಗೂ ಅಧಿಕ ಸಾಲ – ಮಲ್ಲಿಕಟ್ಟೆ ಸ್ಟೇಟ್ ಬ್ಯಾಂಕ್ ರಿಲೇಷನ್ ಶಿಪ್ ಮ್ಯಾನೆಜರ್ ಸೇರಿ 15 ಮಂದಿ ವಿರುದ್ದ ಎಫ್‌ಐಆರ್

ಸಾಲ ನೀಡುವ ವೇಳೆ ದಾಖಲೆ ಹಾಗೂ ಸಾಲ ಮರುಪಾವತಿಯ ಬಗ್ಗೆ ಪಿರಶೀಲನೆ ನಡೆಸದೆ ಸುಮಾರು 15 ಮಂದಿಗೆ 10 ಕೋಟಿಗೂ ಅಧಿಕ ಸಾಲ ನೀಡಿದ ಆರೋಪದ ಮೇಲೆ ಮಲ್ಲಿಕಟ್ಟೆಯಲ್ಲಿರುವ ಸ್ಟೇಟ್ ಬ್ಯಾಂಕ್ ನ ರಿಲೇಷನ್ ಶಿಪ್ ಮ್ಯಾನೆಜರ್ (ಎಸ್ ಎಂ ವಿ)…

Join WhatsApp Group
error: Content is protected !!