ಮಂಗಳೂರು ಪೊಲೀಸರ ಭರ್ಜರಿ ಬೇಟೆ:ಕುಖ್ಯಾತ ಅಂತಾರಾಜ್ಯ ವಾಹನ ಕಳ್ಳ ಅಂದರ್..!!
ಮಂಗಳೂರು: ನಗರದ ವಿವಿಧ ಠಾಣೆಗಳಲ್ಲಿ ನಡೆದಿದ್ದ ಸರ ಕಸಿದುಕೊಳ್ಳುವುದು ಹಾಗೂ ದ್ವಿಚಕ್ರ ವಾಹನ ಕಳವು ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಮಂಗಳೂರು ನಗರ ಪೊಲೀಸರು ದೊಡ್ಡ ಯಶಸ್ಸು ಸಾಧಿಸಿದ್ದಾರೆ. ವಯೋವೃದ್ಧರನ್ನು ಗುರಿಯಾಗಿಸಿಕೊಂಡು ಸರಗಳ್ಳತನ ನಡೆಸುತ್ತಿದ್ದ ಅಂತರ್‌ರಾಜ್ಯ ಕುಖ್ಯಾತ ಆರೋಪಿಯನ್ನು ಬಂಧಿಸಲಾಗಿದೆ. ನವೆಂಬರ್ 21ರಂದು…
