ಅಕ್ರಮ ಕೋಳಿ ಅಂಕದ ಜೂಜಾಟಕ್ಕೆ ವಿಟ್ಲ ಪೊಲೀಸ್ ದಾಳಿ –ಐದು ಕೋಳಿ, ಮೂವರು ಪೊಲೀಸ್ ವಶಕ್ಕೆ..!!
ಬಂಟ್ವಾಳ: ವೀರಕಂಭ ಗ್ರಾಮದ ಪಾತ್ರತೋಟ ಪ್ರದೇಶದಲ್ಲಿ ಅಕ್ರಮ ಕೋಳಿ ಅಂಕದ ಜೂಜಾಟ ನಡೆಯುತ್ತಿದೆ ಎಂಬ ವಿಶ್ವಸನೀಯ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸರಿಂದ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ನ.30ರಂದು ಸಂಜೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ಬಿ.ಎಸ್. ನಾಯಕ್ ಅವರ…
