Month: December 2025

ನರಿಮೊಗರು: ಮೇಲ್ಸೇತುವೆ ಅವೈಜ್ಞಾನಿಕ ತಡೆಗೋಡೆ ತೆರವಿಗೆ ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು: ನರಿಮೊಗರು ರೈಲ್ವೇ ಮೇಲ್ಸೇತುವೆ ಮೇಲೆ ನಿರ್ಮಾಣ‌ಮಾಡಿರುವ ಅವೈಜ್ಞಾನಿಕ ಬದು(ತಡೆಗೋಡೆ) ತೆರವು ಮಾಡುವಂತೆ ಶಾಸಕ ಅಶೋಕ್ ರೈ ಅವರು ಇಲಾಖಾಧಿಕಾರಿಗೆ ಸೂಚನೆ ನೀಡಿದ್ದಾರೆ.ಶನಿವಾರ ಕಾರ್ಯಕ್ರಮದ ನಿಮಿತ್ತ ನರಿಮೊಗರಿಗೆ ತೆರಳಿದ್ದ ವೇಳೆ ಹೊಸದಾಗಿ ನಿರ್ಮಾಣವಾದ ಮೇಲ್ಸೇತುವೆ ಯ ತಿರುವಿನಲ್ಲಿ ಅವೈಜ್ಞಾನಿಕ ರೀತಿಯಲ್ಲಿ ತಡೆಗೋಡೆ…

ರಸ್ತೆ ಅಪಘಾತ ತಡೆಯಲು ಕರ್ನಾಟಕದ ಹೊಸ ಯೋಜನೆ, ದೇಶದಲ್ಲೇ ಮೊದಲು

ರಾ ಜ್ಯದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕದ ಸಾರಿಗೆ ಇಲಾಖೆ ದೇಶದಲ್ಲೇ ಮೊದಲು ಎನ್ನಬಹುದಾದ ವಿನೂತನ ಯೋಜನೆಯೊಂದನ್ನು ಜಾರಿ ಮಾಡಲು ಮುಂದಾಗಿದೆ. ಎರಡು ದಿನಗಳ ಹಿಂದೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಖಾಸಗಿ ಬಸ್…

ಹಾರಾಡಿ ರೈಲ್ವೇ ಸೇತುವೆ, ಕೆದಿಲ, ಕೊಳ್ತಿಗೆ ಮತ್ತು ಒಳಮೊಗ್ರುನಲ್ಲಿ ಹೊಸ ಸೇತುವೆ ನಿರ್ಮಾಣ

ಒಟ್ಟು ೧೬ ಕೋಟಿ ರೂ ಅನುದಾನಕ್ಕೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಹಾರಾಡಿಯಲ್ಲಿ ರೈಲ್ವೇ ಸೇತುವೆ ನಿರ್ಮಾಣ ಹಾಗೂ ಕೊಳ್ತಿಗೆ, ಕೆದಿಲ ಮತ್ತು ಒಳಮೊಗ್ರು ಗ್ರಾಮದ ಮುಳಿಯಡ್ಕದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಒಟ್ಟು ೧೬ ಕೋಟಿ ರೂ ಅನುದಾನ ಒದಗಿಸುವಂತೆ ಲೋಕೋಪಯೋಗಿ ಸಚಿವ ಸತೀಶ್‌ಜಾರಕಿಹೊಳಿಯವರಿಗೆ ಶಾಸಕ ಅಶೋಕ್ ರೈ ಮನವಿ…

ಸರಕಾರಿ ಮೆಡಿಕಲ್ ಕಾಲೇಜು: ೩೦೦ ಬೆಡ್ ಆಸ್ಪತ್ರೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಮುಗಿಸಿ

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರ.ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರಿಗೆ ಮಂಜೂರಾಗಿರುವ ಸರಕಾರಿ ಮೆಡಿಕಲ್ ಕಾಲೇಜಿಗೆ ಸಂಬಂಧಪಟ್ಟಂತೆ ೩೦೦ ಬೆಡ್‌ನ ಆಸ್ಪತ್ರೆ ಮಂಜೂರಾಗಿದ್ದು ಅದರ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಶುಕ್ರವಾರ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ…

ಗೋಮಾಂಸ ರವಾನಿಸುತ್ತಿದ್ದ ತಂದೆ-ಮಗಳಿಗೆ ಹಲ್ಲೆ ನಡೆಸಿದ ಆರೋಪ; ನೈತಿಕ ಪೊಲೀಸ್‌ ಗಿರಿ ನಡೆಸಿದ ಆರೋಪದಡಿ ಇಬ್ಬರು ಪೊಲೀಸ್‌ ವಶಕ್ಕೆ

ಗಂಜಿಮಠ: ಮಳಲಿ ನಾರ್ಲಪದವು ಎಂಬಲ್ಲಿ ತಂದೆ-ಮಗಳಿಗೆ ಹಲ್ಲೆ ನಡೆಸಿದ ಆರೋಪ ಸಂಬಂಧ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾ‌ರ್ ರೆಡ್ಡಿ ಅವರು ಸ್ಪಷ್ಟನೆ ನೀಡಿದ್ದಾರೆ. ಘಟನೆಯ ವಿವರ: ಮುಲ್ಲರಪಟ್ಟ ನಿವಾಸಿ ಅಬ್ದುಲ್ ಸತ್ತಾ‌ರ್ ಎಂಬವರು ಬೆಳಗ್ಗೆ ಸುಮಾರು 10 ಗಂಟೆ…

ಕೋರ್ಟ್ ಬಾಗಿಲಲ್ಲೇ ಜಗಳ: ಆಸ್ತಿ ಕೈತಪ್ಪಿದ್ದಕ್ಕೆ ಗಂಡನ ಮೇಲೆ ಹಲ್ಲೆ ಮಾಡಿದ ಪತ್ನಿ..ವಿಡಿಯೋ ವೈರಲ್‌

ಇ ತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ಭಾರೀ ಸಂಚಲನ ಮೂಡಿಸಿದೆ. ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆಯೊಬ್ಬಳು ತನ್ನ ಪತಿಯ ಜುಟ್ಟು ಹಿಡಿದು ಎಳೆದಾಡುತ್ತಾ, ಥಳಿಸುತ್ತಾ ಹಲ್ಲೆ ನಡೆಸುತ್ತಿರುವ ದೃಶ್ಯಗಳು ವೈರಲ್ ಆಗಿವೆ. ವಿಚ್ಛೇದನ ಪ್ರಕರಣದಲ್ಲಿ ಜೀವನಾಂಶ (ಅಲಿಮನಿ) ನಿರಾಕರಣೆಯಿಂದ ಕೆರಳಿದ…

ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಪ್ರಿಯತಮೆ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ

ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತ ವ್ಯಕ್ತಿ ಮಹಿಳೆ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಪೌರದ ಗುಡಿಬಂಡೆ ಪಟ್ಟಣದಲ್ಲಿ ನಡೆದಿದೆ ಇಲ್ಲಿನ ಬಾಪೂಜಿನಗರದಲ್ಲಿ ಈ ಘಟನೆ ನಡೆದಿದೆ. ಬಾಲಾಜಿ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಬಾಲಾಜಿ ಸಿಂಗ್…

ಡ್ರಗ್ಸ್ ನೀಡಿ ಕಾರಿನಲ್ಲೇ `IT’ ಮ್ಯಾನೇಜರ್ ಮೇಲೆ ಗ್ಯಾಂಗ್ ರೇಪ್: ಐಟಿ ಕಂಪನಿ ಸಿಇಒ ಸೇರಿ 3 ಜನರ ಬಂಧನ

ರಾಜಸ್ಥಾನದ ಉದಯಪುರದಲ್ಲಿ ಹುಟ್ಟುಹಬ್ಬದ ಪಾರ್ಟಿಯ ನಂತರ ಖಾಸಗಿ ಐಟಿ ಕಂಪನಿಯ ಮಹಿಳಾ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಖಾಸಗಿ ಐಟಿ ಕಂಪನಿಯ ಸಿಇಒ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿ…

ಕಂಟಕವಾಯ್ತಾ ಮಸಾಜ್ ಪಾರ್ಲರ್ ಕೆಲಸ? ದಾಂಪತ್ಯ ಕಲಹ ಭೀಕರ ಅಂತ್ಯ!

ನಗರವನ್ನು ಬೆಚ್ಚಿಬೀಳಿಸಿದ ಮತ್ತೊಂದು ಭೀಕರ ಕೊಲೆ ಪ್ರಕರಣ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟಿಸಿದೆ. ಪತಿಯೇ ಪತ್ನಿಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿ ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ನಗರವನ್ನೇ ಬೆಚ್ಚಿಬೀಳಿಸಿದೆ. ಈ ಪ್ರಕರಣ…

ಪುತ್ತೂರಿನ ಎಸ್ ಎಲ್ ವಿ ಬುಕ್ ಹೌಸ್ ಗೆ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಭೇಟಿ

ಪುತ್ತೂರು :ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆ ಎಸ್ ಎಲ್ ವಿ ಬುಕ್ ಹೌಸ್ ಕಳೆದ ತಿಂಗಳು ಪುತ್ತೂರಿನ ನೆಹರೂ ನಗರದಲ್ಲಿ ಶುಭಾರಂಭಗೊಂಡಿತ್ತು. ಪುತ್ತೂರಿನ ಜನರ ಬೇಡಿಕೆಯ ಮೇರೆಗೆ ಪುತ್ತೂರಿನಲ್ಲಿ ಪುಸ್ತಕ ಮತ್ತು ಸ್ಟೇಷನರಿ ಮತ್ತು ಗಿಫ್ಟ್ ಐಟಂಗಳನ್ನೂಳಗೊಂಡ ಮಳಿಗೆ ಪ್ರಾರಂಭಗೊಂಡು…

Join WhatsApp Group
error: Content is protected !!