ಬೆಂಗಳೂರಿನ ನವವಧು ಗಾನವಿ ಆತ್ಮ*ತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್! ಹೆಂಡ್ತಿ ಸಾವಿನ ಬೆನ್ನಲ್ಲೇ ಗಂಡನೂ ಸೂಸೈ*; ಅತ್ತೆ ಸ್ಥಿತಿ ಗಂಭೀರ!
ಬೆಂಗಳೂರು (Bengaluru) ನಡೆದ ನವವಿವಾಹಿತೆ ಗಾನವಿ ಆತ್ಮಹತ್ಯೆ (Suicide) ಪ್ರಕರಣ ಇದೀಗ ಭೀಕರ ತಿರುವು ಪಡೆದುಕೊಂಡಿದೆ. ಹೆಂಡತಿ ಮೃತಪಟ್ಟ ಬಳಿಕ ಪತಿ ಸೂರಜ್ (Suraj) ಕೂಡ ಮಹಾರಾಷ್ಟ್ರದ ನಾಗಪುರದಲ್ಲಿ ನೇಣಿಗೆ ಶರಣಾಗಿದ್ದಾರೆ. ಅಷ್ಟೇ ಅಲ್ಲ, ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನ…
