ಎಂಜಿನ್ ವೈಫಲ್ಯ: ದೆಹಲಿಯಲ್ಲಿ ಏರ್‌ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ
ಮುಂಬೈಗೆ ಹೊರಟಿದ್ದ ಏರ್‌ಇಂಡಿಯಾ ವಿಮಾನವೊಂದು ಎಂಜಿನ್ ವೈಫಲ್ಯದಿಂದಾಗಿ ದೆಹಲಿಯಲ್ಲಿ ಸೋಮವಾರ ತುರ್ತು ಭೂಸ್ಪರ್ಶ ಮಾಡಿದೆ. 335 ಜನರಿದ್ದ ಎಐ887 ವಿಮಾನವು ದೆಹಲಿಯಿಂದ ಹೊರಟು ಸುಮಾರು ಒಂದು ಗಂಟೆ ಹಾರಾಟ ನಡೆಸಿತ್ತು. ತಾಂತ್ರಿಕ ದೋಷ ಕಂಡುಬಂದ ಕಾರಣ ಮತ್ತೆ ದೆಹಲಿಗೆ ಮರಳಿ ಭೂಸ್ಪರ್ಶ…
