ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಜ್ರಾಭರಣಗಳ ‘ಗ್ಲೋ ಫೆಸ್ಟ್’ ಆರಂಭ
ಪ್ರತಿ ಕ್ಯಾರೆಟ್‌ಗೆ ರೂ.7,000 ವರೆಗೆ ರಿಯಾಯಿತಿ; ಡಿ.15ರಿಂದ ಜ.15ರವರೆಗೆ ಒಂದು ತಿಂಗಳ ಮಹೋತ್ಸವ
ಪುತ್ತೂರು ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’ ಡಿ.15ರಂದು ಆರಂಭಗೊಂಡಿತು. ಒಂದು ತಿಂಗಳ ಕಾಲ ನಡೆಯಲಿರುವ ಈ ಮಹೋತ್ಸವವನ್ನು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ನಳಿನಿ ಪಿ. ಶೆಟ್ಟಿ ದೀಪ…
