Month: January 2026

ಪುತ್ತೂರು :ಅಲೈಡ್ ಹೆಲ್ತ್ ಸೈನ್ಸಸ್ ದಾಖಲಾತಿಗೆ ಅವಧಿ ವಿಸ್ತರಣೆ..!!

ಪುತ್ತೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಅಲೈಡ್ ಹೆಲ್ತ್ ಸೈನ್ಸಸ್ ಕೋರ್ಸ್‌ಗಳ 2025–26ನೇ ಸಾಲಿನ ದಾಖಲಾತಿಗೆ ಅವಧಿಯನ್ನು ವಿಸ್ತರಿಸಲಾಗಿದೆ. ಇದರಂತೆ ಪುತ್ತೂರಿನ ಪ್ರಗತಿ ಆಸ್ಪತ್ರೆ ಆವರಣದಲ್ಲಿರುವ ಪ್ರಗತಿ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನಲ್ಲಿ ಉಳಿದಿರುವ ಕೆಲವೇ ಸೀಟುಗಳಿಗೆ…

ಗಂಡ ಇಸ್ರೇಲ್‌ನಲ್ಲಿ ಶವವಾಗಿ ಪತ್ತೆಯಾದ ಬಳಿಕ ಭಾರತದಲ್ಲಿ ದುರಂತ ಅಂತ್ಯಕಂಡ ಪತ್ನಿ, ಮಗು ಅನಾಥ

ಇಸ್ರೇಲ್‌ನಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟು ತಿಂಗಳ ಬೆನ್ನಲ್ಲೇ ಭಾರತದಲ್ಲಿ ಪತ್ನಿ ಬದುಕು ಅಂತ್ಯಗೊಳಿಸಿದ ದುರಂತ ಘಟನೆ ನಡೆದಿದೆ. ಕೇರ್ ಟೇಕರ್ ಆಗಿ ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಕೇರಳದ ಕೋಝಿಕ್ಕೋಡ್ ನಿವಾಸಿ ಜಿನೇಶ್ ಪಿ ಸುಕುಮಾರನ್ ಇಸ್ರೇಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ…

ನನಗೆ ತಂದೆ-ತಾಯಿ ಪ್ರೀತಿ ಸಿಗುತ್ತಿಲ್ಲ: ನೇಣು ಬಿಗಿದುಕೊಂಡು 17 ವರ್ಷದ ಬಾಲಕಿ ಆತ್ಮಹತ್ಯೆ!

ತಂದೆ-ತಾಯಿಯ ನಡುವಿನ ಕೌಟುಂಬಿಕ ಕಲಹ, ಪ್ರೀತಿಯ ಕೊರತೆ ಹಾಗೂ ವಿದ್ಯಾಭ್ಯಾಸದಲ್ಲಿ ಎದುರಾದ ಹಿನ್ನಡೆಯಿಂದ ಮಾನಸಿಕವಾಗಿ ನೊಂದು 17 ವರ್ಷದ ಬಾಲಕಿ ಆತ್ಮ*ಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಹೊಸಕೆರೆಹಳ್ಳಿ ಬಳಿಯ ಮಂಜುನಾಥ್ ನಗರದಲ್ಲಿ ನಡೆದಿದೆ. ಲೇಖನಾ (17) ಎಂಬ ಬಾಲಕಿ ಮನೆಯಲ್ಲಿ…

ಸಹನೆ, ಪ್ರೀತಿ, ಸೇವಾಭಾವನೆ ಜೀವನದ ಮೌಲ್ಯಗಳು: ಡಾ. ಸುಪ್ರೀತ್ ಲೋಬೊ

ಪುತ್ತೂರು: ಯೇಸುದೇವನ ಜೀವನ ಸಂದೇಶದಂತೆ ಸಹನೆ, ಪ್ರೀತಿ ಹಾಗೂ ಸೇವಾಭಾವನೆಯೊಂದಿಗೆ ಬದುಕಿದರೆ ಜೀವನದಲ್ಲಿ ನಿಜವಾದ ನೆಮ್ಮದಿ ಮತ್ತು ಸಂತೋಷ ಲಭಿಸುತ್ತದೆ ಎಂದು ಉಪ್ಪಿನಂಗಡಿ ಬಳ್ಳಿ ಆಯುರ್ ಗ್ರಾಮ ಆಯುರ್ವೇದ ಆಸ್ಪತ್ರೆಯ ನಿರ್ದೇಶಕ ಡಾ. ಸುಪ್ರೀತ್ ಲೋಬೊ ಹೇಳಿದರು.ಅವರು ಜನವರಿ 1ರಂದು ಪುತ್ತೂರಿನ…

ಮಂಗಳೂರು: ಹಬ್ಬದ ಸಂಭ್ರಮಕ್ಕೆ ಭದ್ರತೆ — ಮಾದಕ ದ್ರವ್ಯ ವಿರೋಧಿ ವಿಶೇಷ ಕಾರ್ಯಾಚರಣೆ..!!

ಹಬ್ಬದ ಸಂಭ್ರಮದ ನಡುವೆಯೇ ನಾಗರಿಕರ ಸುರಕ್ಷತೆ ಮತ್ತು ಮಾದಕ ದ್ರವ್ಯ ಮುಕ್ತ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸರು ವ್ಯಾಪಕ ಪೂರ್ವಭಾವಿ ಹಾಗೂ ತಡೆಗಟ್ಟುವ ಕಾರ್ಯಾಚರಣೆ ಕೈಗೊಂಡಿದ್ದಾರೆ.ಈ ಕಾರ್ಯಾಚರಣೆಯ ಭಾಗವಾಗಿ ನಗರ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆಗಳ ತಂಡಗಳು ವಿಶ್ವಾಸಾರ್ಹ…

ಬೆಂಗಳೂರು- ಮಂಗಳೂರು ನಡುವೆ ಸಂಚಾರಿಸಲಿದೆ ವಂದೇ ಭಾರತ್ ರೈಲು

ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಹುನಿರೀಕ್ಷಿತ ವಂದೇ ಭಾರತ್ ರೈಲು ಬೆಂಗಳೂರು ಮತ್ತು ಮಂಗಳೂರು ಸಂಚಾರಿಸಲಿದೆ. ಈ ಮೂಲಕ ಕರಾವಳಿ ಪ್ರದೇಶಗಳ ಪುಣ್ಯಕ್ಷೇತ್ರಕ್ಕೆ ಹೋಗುವವರಿಗೆ ಇದು ಒಳ್ಳೆಯ ಪ್ರಯಾಣ ನೀಡಲಿದೆ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ…

ಸುಳ್ಯ: ಬಾಡಿಗೆ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ – ಇಬ್ಬರು ಆರೋಪಿಗಳ ಬಂಧನ

ಸುಳ್ಯ: ಸುಳ್ಯ ಕಸಬ ಗ್ರಾಮದ ನಿವಾಸಿ ಅಬ್ದುಲ್ ಜಬ್ಬಾರ್ ಅವರ ಸಾವಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ, ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸ್ ಇಲಾಖೆ ತಿಳಿಸಿದೆ.ಪ್ರಕರಣದ ಪಿರ್ಯಾದಿದಾರರಾದ ಸುಳ್ಯ ಕಸಬ ಗ್ರಾಮದ ಸುಮಯ್ಯ (35) ಅವರ ದೂರಿನಂತೆ, ದಿನಾಂಕ 16.10.2025ರಂದು…

ಕಬಕ: ವಿದ್ಯಾಪುರದಲ್ಲಿ ರಸ್ತೆ ವಿವಾದ ಇತ್ಯರ್ಥ – ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸೌಹಾರ್ದ ಪರಿಹಾರ

ಪುತ್ತೂರು: ಕಬಕ ಗ್ರಾಮದ ವಿದ್ಯಾಪುರ 9ನೇ ಅಡ್ಡ ರಸ್ತೆಯಲ್ಲಿನ ಬಹುಕಾಲದ ರಸ್ತೆ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಸ್ಥಳೀಯ ನಿವಾಸಿಗಳಿಗೆ ಸಂಪರ್ಕ ರಸ್ತೆ ಕಲ್ಪಿಸುವ ಸಂಬಂಧ ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ನಡೆದ ಸೌಹಾರ್ದ ಸಭೆಯಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ…

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ಕುರಿತ ಸಭೆ

ಪುತ್ತೂರು: ಪುತ್ತೂರಿನ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸಭೆ ಮಂಗಳವಾರ ದೇವಳದ ಕಚೇರಿಯಲ್ಲಿ ನಡೆಯಿತು.ಸಭೆಯಲ್ಲಿ ದೇವಸ್ಥಾನದ ಭವಿಷ್ಯ ಅಭಿವೃದ್ಧಿ ಯೋಜನೆಗಳು, ಸೌಕರ್ಯ ವಿಸ್ತರಣೆ, ಭಕ್ತರಿಗೆ ಅನುಕೂಲ…

ಬಸ್ಸಿನಲ್ಲಿ ಯುವತಿಗೆ ಅಸಭ್ಯವಾಗಿ ಸ್ಪರ್ಶಿಸಿದ ವೃದ್ಧ: ರೊಚ್ಚಿಗೆದ್ದ ಮಹಿಳೆಯಿಂದ ಸಾರ್ವಜನಿಕವಾಗಿ ಚಪ್ಪಲಿ ಸೇವೆ!

ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆ ಎಂಬುದು ಇಂದಿಗೂ ದೊಡ್ಡ ಪ್ರಶ್ನೆಯಾಗಿಯೇ ಉಳಿದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ವೃದ್ಧನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಆತನಿಗೆ ಯುವತಿ ಪಾಠ ಕಲಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು…

Join WhatsApp Group
error: Content is protected !!