Month: January 2026

ಪುತ್ತೂರು: ಕೋಟಿ–ಚೆನ್ನಯ ಕಂಬಳದ ಪೂರ್ವಭಾವಿ ಸಭೆ..!!

ಪುತ್ತೂರು, ಜ.17: ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಜ.24ರಂದು ನಡೆಯಲಿರುವ 33ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ–ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿ ಸಭೆಯು ಗುರುವಾರ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ರೈ ಅವರ ನೇತೃತ್ವದಲ್ಲಿ ನಡೆಯಿತು.ಸಭೆಯನ್ನು…

ಭಾರತೀಯ ರೈಲ್ವೆ ಟಿಕೆಟ್ ಬುಕ್ಕಿಂಗ್ ನಿಯಮ ಬದಲು: ಹೊಸ ನಿಯಮ ತಿಳಿಯಿರಿ

ಭಾ ರತೀಯ ರೈಲ್ವೆಯ ದೇಶದ ಜನರ ಜೀವನಾಡಿ. ಪ್ರತಿನಿತ್ಯ ಕೋಟ್ಯಾಂತರ ಜನರು ರೈಲಿನಲ್ಲಿ ಪ್ರಯಾಣ ಮಾಡುತ್ತಾರೆ. ಜನವರಿಯಲ್ಲಿ ಹೊಸ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಘೋಷಣೆ ಮಾಡಿ ಪ್ರಯಾಣಿಕರಿಗೆ ಬಂಪರ್ ಕೊಡುಗೆ ನೀಡಲಾಗಿದೆ. ರೈಲ್ವೆ ಮಂಡಳಿಯು ಇತ್ತೀಚೆಗೆ ಹೊರಡಿಸಿದ ಅಧಿಸೂಚನೆ ಪ್ರಕಾರ…

CRIME : ಜೆಡಿಎಸ್ ಮುಖಂಡನ ಕಿರುಕುಳಕ್ಕೆ ಯುವತಿ ಬಲಿ – ಪಿಎಸ್‌ಐ ಸಸ್ಪೆಂಡ್.!

ಜೆಡಿಎಸ್ ಮುಖಂಡೆಯ (Jds Leader) ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ (Crime) ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪದ ಮೇಲೆ ಕದ್ರಾ ಠಾಣೆ ಪಿಎಸ್‌ಐ ಸುನೀಲ್ ಎಂಬುವವರನ್ನು ಅಮಾನತು ( Police suspend) ಮಾಡಲಾಗಿದೆ. ಜೆಡಿಎಸ್ ಮುಖಂಡೆಯ ಪುತ್ರನ…

ಪುತ್ತೂರು ವಿಧಾನಸಭಾ ಕ್ಷೇತ್ರ: ೧೦ ಕಾಲು ಸಂಕ ಮಂಜೂರು: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೆತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಒಟ್ಟು ೧೦ ಕಾಲು ಸಂಕ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಗ್ರಾಮೀಣ ಭಾಗದ ಕೆಲವು ಕಡೆಗಳಲ್ಲಿ ಕಾಲು ಸಂಕ ಇಲ್ಲದೆ ಮಳೆಗಾಲದಲ್ಲಿ ತೀವ್ರ ಸಮಸ್ಯೆಯಾಗುತ್ತಿತ್ತು. ವಿದ್ಯಾರ್ಥಿಗಳು, ಸಆರ್ವಜನಿಕರು ಕಿರುಹೊಳೆಯನ್ನು…

ಕೊಡಾಜೆ: ನಾಳೆ (ಜ.18) ರಾಜ್ಯಮಟ್ಟದ ದಫ್ ಸ್ಪರ್ಧೆ

ಬಂಟ್ವಾಳ, ಜ.16: ಐಕ್ಯ ವೇದಿಕೆ ಕೊಡಾಜೆ ಇದರ ಆಶ್ರಯದಲ್ಲಿ ರಾಜ್ಯಮಟ್ಟದ ದಫ್ ಸ್ಪರ್ಧೆ, ನೂತನ ಕಚೇರಿ ಉದ್ಘಾಟನೆ, ಸನ್ಮಾನ ಹಾಗೂ ಐಕ್ಯತಾ ಜಸ್ನೇ-2026 ಕಾರ್ಯಕ್ರಮವು ಜ.18 ರಂದು ಕೊಡಾಜೆ ತರ್ಬಿಯತುಲ್ ಇಸ್ಲಾಮ್ ಮದ್ರಸ ವಠಾರದ ಮರ್ಹೂಮ್ ಸುಲ್ತಾನ್ ಹಾಜಿ ವೇದಿಕೆಯಲ್ಲಿ ನಡೆಯಲಿದೆ.…

ಮಂಗಳೂರು :ಇನ್ಸ್ಟಾಗ್ರಾಂ ನಲ್ಲಿ ತಲವಾರ್ ಕೊಡಲಿ ಹಿಡಿದು ರೀಲ್ಸ್ ಗೆ ಡ್ಯಾನ್ಸ್-ಪ್ರಕರಣ ದಾಖಲು

ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ನಲ್ಲಿ ತಲವಾರ್ ಮತ್ತು ಕೊಡಲಿ ಹಿಡಿದು ರೀಲ್ಸ್ ಮಾಡಿದ ಆರೋಪದ ಮೇಲೆ _arman_khan ಎಂಬ INSTAGRAM ಖಾತೆಯನ್ನು ಹೊಂದಿರುವ ಅರ್ಮಾನ್ ಹಸನ್ ಎಂಬಾತನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಎಂಬ ಹೆಸರಿನ INSTAGRAM ಖಾತೆ ಹೊಂದಿರುವ ಅರ್ಮಾನ್…

ಮಂಗಳೂರು ಜೈಲಿನಲ್ಲಿ ದಿಢೀರ್ ತಪಾಸಣೆ – ಮೊಬೈಲ್ ಪತ್ತೆ

ಮಂಗಳೂರು ಕಾರಾಗೃಹದಲ್ಲಿ ಜಿಲ್ಲಾ ಕಾರಾಗೃಹ ಅಧೀಕ್ಷಕ ಶರಣಬಸಪ್ಪ ದಿಢೀರ್ ದಾಳಿ ನಡೆಸಿದ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೊಬೈಲ್ ಗಳು ಪತ್ತೆಯಾಗಿದ್ದು, ಈ ಕುರಿತಂತೆ ಪ್ರಕರಣ ದಾಖಲಾಗಿದೆ. ಮಂಗಳೂರು ಜಿಲ್ಲಾ ಕಾರಾಗೃಹದ ಅಧೀಕ್ಷಕ ಶರಣಬಸಪ್ಪ ದಿನಾಂಕ:14-01-2026 ರಂದು ರಾತ್ರಿ ಸಮಯ 22-55…

ಬೆಂಗಳೂರು:ಇದು ಅವನಲ್ಲ ಅವಳು ಪುರುಷರ ವೇಷಧರಿಸಿ ಮನೆ ಕಳ್ಳತನ-ಇಬ್ಬರು ಯುವತಿಯರು ಅರೆಸ್ಟ್‌

ಪುರುಷರ ರೀತಿಯಲ್ಲಿ ಬಟ್ಟೆ ಧರಿಸಿಕೊಂಡು ಮನೆಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿರುವ ಸಂಪಿಗೆಹಳ್ಳಿ ಠಾಣೆಯ ಪೊಲೀಸರು, ಮಹಿಳೆ ಹಾಗೂ ಇಬ್ಬರು ಬಾಲಕಿಯರನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಅಮರಜ್ಯೋತಿ ಲೇಔಟ್‌ ಎರಡನೇ ಕ್ರಾಸ್‌ನ ನಿವಾಸಿ ರೇಷ್ಮಾ (45) ಹಾಗೂ ಇಬ್ಬರು ಬಾಲಕಿಯರನ್ನು…

ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ಪಾಲನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ..!!ಅಧ್ಯಕ್ಷ: ವಂ|ಲಾರೆನ್ಸ್ ಮಸ್ಕರೇನಸ್, ಉಪಾಧ್ಯಕ್ಷ: ರೋಶನ್ ಲಸ್ರಾದೊ, ಕಾರ್ಯದರ್ಶಿ: ಸಿಲ್ವಿಯಾ ನಿರ್ಮಲ ಮೊರಾಸ್‌, ವಲಯ ಪ್ರತಿನಿಧಿ: ಕೈಮೆಂಟ್ ಪಿಂಟೊ, ಆಯೋಗಗಳ ಸಂಯೋಜಕ: ಪೌಲ್ ಹೆರಾಲ್ಡ್ ಮಸ್ಕರೇನಸ್

ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿರುವ ಮಾಯ್ ದೆ ದೇವುಸ್ ಚರ್ಚ್‌ನ 2026–28ನೇ ಸಾಲಿನ ಚರ್ಚ್ ಪಾಲನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಚರ್ಚ್‌ನ ಪ್ರಧಾನ ಧರ್ಮಗುರು ವಂ| ಲಾರೆನ್ಸ್ ಮಸ್ಕರೇನಸ್ ಅವರ ನೇತೃತ್ವದಲ್ಲಿ ಚರ್ಚ್ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.ಚರ್ಚ್…

ಡಾ. ನಝೀರ್ ಅಹಮ್ಮದ್ ಕ್ಲಿನಿಕ್‌ನಲ್ಲಿ ಥೈರಾಯಿಡ್, HBA1C, ಶುಗರ್, ಬಿ.ಎಂ.ಡಿ ಹಾಗೂ ರೆಟಿನೋಪತಿ ಉಚಿತ ತಪಾಸಣೆ-ವರ್ಷಕ್ಕೊಮ್ಮೆ ಕಣ್ಣಿನ ತಪಾಸಣೆ ಅಗತ್ಯ: ಡಾ. ನಝೀರ್ ಅಹಮ್ಮದ್

ಪುತ್ತೂರು: ವೈದ್ಯಕೀಯ ತಜ್ಞ ಡಾ. ನಝೀರ್ ಅಹಮ್ಮದ್ ಡಯಾಬಿಟಿಸ್ ಸೆಂಟರ್, ರೋಟರಿ ಕ್ಲಬ್ ಪುತ್ತೂರು ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ ಜ.15ರಂದು ಕಲ್ಲಾರೆ ಕೃಷ್ಣ ಆರ್ಕೇಡ್‌ನಲ್ಲಿರುವ ಡಾ. ನಝೀರ್ ಅಹಮ್ಮದ್ ಅವರ ಕ್ಲಿನಿಕ್‌ನಲ್ಲಿ…

Join WhatsApp Group
error: Content is protected !!