ಇರಾನ್: ಇಸ್ರೇಲ್ ದಾಳಿಯಲ್ಲಿ ಮೃತಪಟ್ಟ ಮಕ್ಕಳ ಸಾಮೂಹಿಕ ಅಂತ್ಯಕ್ರಿಯೆ
ಟೆಹ್ರಾನ್: ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯ ಮೊದಲ ದಿನವೇ 160 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ. ದುಃಖದಲ್ಲಿರುವ ಕುಟುಂಬಸ್ಥರು ತಮ್ಮ ಮಕ್ಕಳ ಅಂತ್ಯಕ್ರಿಯೆನ್ನು ಸಾಮೂಹಿಕವಾಗಿ ನೆರವೇರಿಸಿದ್ದಾರೆ. ಜೆಸಿಬಿಯಿಂದ ನೂರಾರು ಗುಂಡಿಗಳನ್ನು ತೋಡಲಾಗಿತ್ತು. ಅದರ ಡ್ರೋನ್ ದೃಶ್ಯದ ಫೋಟೊವನ್ನು ಇರಾನ್ ಹಂಚಿಕೊಂಡಿದೆ. ಗುಂಡಿ ಮುಂದೆ…
