Month: July 2026

ಮಳೆ ತೀವ್ರ: ದಕ್ಷಿಣ ಕನ್ನಡದಲ್ಲಿ ಜು. 3ರಂದು ಶಾಲೆ–ಕಾಲೇಜುಗಳಿಗೆ ರಜೆ..!!

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಜುಲೈ 3ರಂದು…

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಗುರುಪುರ ಹೊಳೆಯಲ್ಲಿ ಹ ಪತ್ತೆ..!!

ಮಂಗಳೂರು: ಮಂಗಳವಾರ ಬೆಳಗ್ಗಿನಿಂದ ನಾಪತ್ತೆಯಾಗಿದ್ದ ಕೊಣಾಜೆ ಸಮೀಪದ ಉರುಮಣೆ ನಿವಾಸಿ ಮುಹಮ್ಮದ್ ಅಶ್ರಫ್ ಮಾಲಿಕಿ (45) ಅವರ ಮೃತದೇಹ ಬುಧವಾರ ಸಂಜೆ ಗುರುಪುರ ಹೊಳೆಯಲ್ಲಿ ಪತ್ತೆಯಾಯಿತು.ಅಶ್ರಫ್ ಅವರು ಮಂಗಳವಾರ ಬೆಳಗ್ಗೆ ಮನೆಯಿಂದ ಹೊರಟಿದ್ದು, ರಾತ್ರಿ ಮನೆಗೆ ವಾಪಸ್ ಬಾರದೆ ಇದ್ದ ಹಿನ್ನೆಲೆಯಲ್ಲಿ…

ರೆಡ್ ಅಲರ್ಟ್ ಹಿನ್ನೆಲೆ ರಜೆ:ರಜೆ ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜುಲೈ 2ರಂದು ಜಿಲ್ಲೆಯ 12ನೇ ತರಗತಿವರೆಗಿನ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.ಈ ನಡುವೆಯೂ ಕೆಲವು ಖಾಸಗಿ…

ಭಾರೀ ಮಳೆಗೆ ಕಾಂಪೌಂಡ್ ಗೋಡೆ ಕುಸಿತ: ಇಬ್ಬರು ಬಾಲಕಿಯರು ಸೇರಿ ಮೂವರು ಮೃತ್ಯು

ಮಂಗಳೂರು: ಭಾರೀ ಮಳೆಯಿಂದ ಕಾಂಪೌಂಡ್ ಗೋಡೆ ಕುಸಿದು ಬಾಡಿಗೆ ಮನೆಗಳಿಗೆ ಹಾನಿಯಾದ ಘಟನೆ ಬುಧವಾರ ಬೆಳಗಿನ ಜಾವ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗರುಡಿ ಸಮೀಪದ ಮರಿಯಲ್ ಹೌಸ್‌ನಲ್ಲಿ ನಡೆದಿದೆ.ಕಾಂಪೌಂಡ್ ಗೋಡೆಯ ಕೆಳಭಾಗದಲ್ಲಿದ್ದ ನಾಲ್ಕು ಬಾಡಿಗೆ ಮನೆಗಳ ಹಿಂಭಾಗದ ಗೋಡೆಗಳು ಕುಸಿದಿದ್ದು,…

Join WhatsApp Group
error: Content is protected !!