ಗಿಲ್ ಅಜೇಯ 223 ರನ್..! 44ನೇ ಓವರ್ನಲ್ಲೇ 406 ರನ್ಗಳ ಗುರಿ ಬೆನ್ನಟ್ಟಿದ ಭಾರತ
ಗುವಾಹಟಿ: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ನಾಯಕ ಶುಭಮನ್ ಗಿಲ್ ಅಜೇಯ 223 ರನ್‌ಗಳೊಂದಿಗೆ ಅಬ್ಬರಿಸಿ, ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಗೆಲುವು ತಂದುಕೊಟ್ಟರು. ಇದರೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಭಾರತ ಇನ್ನೊಂದು ಪಂದ್ಯ ಬಾಕಿ ಇರುವಾಗಲೇ…
