Month: November 2026

ಕಬಕ ಪುತ್ತೂರಿಗೂ ವಂದೇ ಭಾರತ್ ರೈಲು ನಿಲುಗಡೆ: ರೈಲ್ವೆ ಮಂಡಳಿಯಿಂದ ಅಧಿಕೃತ ಆದೇಶ..!!

ಪುತ್ತೂರು: ಕರಾವಳಿ ಭಾಗದ ಹಾಗೂ ಪುತ್ತೂರಿನ ಜನರ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ದೊರೆತಿದೆ. ಯಶವಂತಪುರ–ಮಡಗಾಂವ್–ಯಶವಂತಪುರ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ (26655/26656) ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ನಿಲುಗಡೆ ಮಂಜೂರಾಗಿದ್ದು, ನೂತನ ವೇಳಾಪಟ್ಟಿಯೊಂದಿಗೆ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.ಈ ಹಿಂದೆ…

ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ವಸೂಲಿಗೆ ಯತ್ನ; ಯುವಕನ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಬೆಂಗಳೂರಿನ ಫೌಂಡೇಶನ್ ಒಂದರ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಮನೆಗೆ ತೆರಳಿ, ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ಸಂಗ್ರಹಿಸಲು ಮುಂದಾದ ಯುವಕನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಕೊಡಿಂಬಾಡಿ ಗ್ರಾಮದ ಶಾಂತಿನಗರದಲ್ಲಿ ಅಪರಿಚಿತ…

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಹಾಜರು..!!

ಪುತ್ತೂರು: ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ಆರೋಪಿ ವಿಶಾಲ್ ಪೊಂಕೆ (30) ಅ.30ರಂದು ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.ಕಡಬ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ…

Join WhatsApp Group
error: Content is protected !!