ಮಂಗಳೂರು: ಶವ್ವಾಲ್ ಚಂದ್ರ ದರ್ಶನವಾದ ಹಿನ್ನೆಲೆ ಕರ್ನಾಟಕದ ಕರಾವಳಿಯಲ್ಲಿ ನಾಳೆ (ಮಾ.31) ರಂದು ಈದ್ ಉಲ್ ಫಿತ‌ರ್ ಆಚರಣೆ ಮಾಡಲಾಗುತ್ತಿದೆ

ದಕ್ಷಿಣ ಕನ್ನಡ ಜಿಲ್ಲೆಯ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್, ಸೋಮವಾರ ಈದ್ ಉಲ್ ಫಿತರ್ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ದಕ್ಷಿಣಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಸೋಮವಾರ ಹಬ್ಬ ಆಚರಣೆ ಮಾಡಲು ಸೂಚಿಸಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!