
ಪುತ್ತೂರು:ಇಲ್ಲಿನ ಕೊಡಿಪ್ಪಾಡಿ ನಿವಾಸಿ ರಝಕ್ ಮತ್ತು ಸಕೀನ ದಂಪತಿಗಳ ಪುತ್ರ ಪುತ್ತೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್(15ವ) ಎ.5 ಶನಿವಾರ ಸಂಜೆ ಕೊಡಿಪ್ಪಾಡಿ ಮನೆಯಿಂದ ಇನ್ನು ಹುಡುಕಬೇಡಿ ಎಂದು ಹೇಳಿ ಕಾಣೆಯಾಗಿದ್ದಾನೆ.ಈತನ ಬಗ್ಗೆ ಸುಳಿವು ಸಿಕ್ಕಲ್ಲಿ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ 7338569609,8867261458 ಈ ಮೊಬೈಲ್ ನಂಬರ್ ಮಾಹಿತಿ ತಿಳಿಸುವಂತೆ ದೂರಿನಲ್ಲಿ ತಿಳಿಸಿದ್ದಾರೆ.






