ವಿಟ್ಲ : ತುಳುರಂಗಭೂಮಿ ಕಲಾವಿದ ಸುರೇಶ್‌ ವಿಟ್ಲ (49) ಅವರು ಮನೆಯಲ್ಲಿ ಕುಸಿದು ಬಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಎ. 6ರಂದು ಮೃತಪಟ್ಟಿದ್ದಾರೆ. ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ.

ಮಂಜೇಶ್ವರ ಶಾರದಾ ಆರ್ಟ್ಸ್ ನಲ್ಲಿ ಸುಮಾರು 20 ವರ್ಷಗಳಿಂದ ಕೆಲಸ ನಿರ್ವಹಿಸಿಕೊಂಡಿದ್ದರು. 18ಕ್ಕೂ ಅಧಿಕ ನಾಟಕದಲ್ಲಿ ಅಭಿನಯಿಸಿರುವ ಅವರು ಪೋಷಕ, ಖಳನಾಯಕ, ಸ್ತ್ರೀ, ಹಾಸ್ಯ ಪಾತ್ರಗಳನ್ನು ಮಾಡುತ್ತಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!