ಪುತ್ತೂರು : ಎ.10ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡ ಇತಿಹಾಸ ಪ್ರಸಿದ್ದ ಪುತ್ತೂರಿನ ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ ಎ.17ರಂದು ಬ್ರಹ್ಮರಥೋತ್ಸವ ಬಳಿಕ ಎ.18ರಂದು ಶ್ರೀ ದೇವರ ಅವನೃತ ಸವಾರಿ ಪೂರ್ಣಗೊಂಡು ಎ.19ರ ಬೆಳಗ್ಗಿನ ಜಾವ ವೀರಮಂಗಲದ ಕುಮಾರಧಾರ ಹೊಳೆಯಲ್ಲಿ ಅವಭೃತ ಸ್ನಾನ ಸಂಪನ್ನಗೊಂಡಿತ್ತು

ಭಕ್ತರು ಶ್ರೀ ದೇವರ ಜೊತೆ  ಅವಭೃತ ಸ್ನಾನದಲ್ಲಿ ಪಾಲ್ಗೊಂಡು ಪುಣೀತರಾದರು.

Leave a Reply

Your email address will not be published. Required fields are marked *

Join WhatsApp Group
error: Content is protected !!