ಕಡಬ: ಕಬಡ್ಡಿ ಆಟಗಾರ ಕಡಬ ತಾಲೂಕು ಕೊಂಬಾರು ಗ್ರಾಮದ ಕಮರ್ಕಜೆ ಶಿನಪ್ಪ ಗೌಡ ಎಂಬವರ ಪುತ್ರ ಮಿದುಳು ರಕ್ತಸ್ರಾವ ದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ  ಕೋಕಿಲಾನಂದ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಏ.24 ರಂದು ನಡೆದಿದೆ.
ಅವರು ಮಿದುಳು ರಕ್ತಸ್ರಾವ ಉಲ್ಬಣಗೊಂಡು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಇವರ ಚಿಕಿತ್ಸೆಯ ನೆರವಿಗಾಗಿ ಅನೇಕ ಸಂಘ ಸಂಸ್ಥೆಗಳು, ಗ್ರಾಮದ ನಿವಾಸಿಗಳು, ಕಬಡ್ಡಿ ಪ್ರೇಮಿಗಳು ಆರ್ಥಿಕ ಸಹಕಾರ ನೀಡಿದ್ದರು.

ಆದರೆ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

Join WhatsApp Group
error: Content is protected !!