ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿ ಬಳಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.

ರಬ್ಬ‌ರ್ ಟ್ಯಾಪಿಂಗ್‌ಗೆಂದು ತೆರಳಿದ್ದ ವೇಳೆ ಅರ್ತಿಯಡ್ಕದ ಮಹಿಳೆಯೊಬ್ಬರ ಮೇಲೆ ಮಂಗಳವಾರ (ಎ.29) ಮುಂಜಾನೆ ಕಾಡಾನೆ ದಾಳಿ ನಡೆಸಿದೆ.

ಆನೆ ದಾಳಿಯಿಂದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ

Leave a Reply

Your email address will not be published. Required fields are marked *

Join WhatsApp Group
error: Content is protected !!