ಎಸ್ ಎಸ್ ಎಲ್ ಸಿ ಪರೀಕ್ಷೆ 2025ರ ಫಲಿತಾಂಶ ಹೊರಬಿದ್ದಿದ್ದು, ವಿಜಯಪುರ ಜಿಲ್ಲೆಯ ಅಖಿಲ್ ಅಹ್ಮದ್ ನದಾಫ್ 625 ಅಂಕ ಪಡೆದು ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ನದಾಫ್ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಆಕ್ಸ್‌ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಆಗಿದ್ದಾರೆ.ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಜಿಲ್ಲಾವಾರು ಫಲಿತಾಂಶದಲ್ಲಿ ದಿಕ್ಷಿಣ ಕನ್ನಡ 91.14% ಫಲಿತಾಂಶದೊಂದಿಗೆ ಮೊದಲ ಸ್ಥಾನ ಪಡೆದಿದ್ದು, ಶೇ 89.96 ಫಲಿತಾಂಶದೊಂದಿಗೆ ಉಡುಪಿ ಎರಡನೇ ಸ್ಥಾನ ಪಡೆದಿದೆ.
ಒಟ್ಟು 22 ಮಂದಿ ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ














