ಪುತ್ತೂರು:ಮರೀಲ್ ನಿವಾಸಿ ಮುಖ್ಯರಸ್ತೆಯ ಏಳ್ಳುಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗಣೇಶ್ ರೇಡಿಯೊ ಹೌಸ್ ನ ಮಾಲಕ ಪ್ರೇಮಾನಂದ ಡಿ (56)ಅಲ್ಪ ಕಾಲದ ಅಸೌಖ್ಯದಿಂದ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೇ. 07 ರಂದು ನಿಧನರಾದರು.

ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮೃತರು ಪತ್ನಿ, ಮಗಳು, ಅಳಿಯ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!