ಭಾರತ ಹಾಗೂ ಪಾಕ್ ನಡುವೆ ಯುದ್ಧ ಭೀತಿ ಇರುವುದರಿಂದ 2025ನೇ ಸಾಲಿನ ಐಪಿಎಲ್ ನ ಅರ್ಧಕ್ಕೆ ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ಆಗಿದೆ.

ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ವಿದೇಶಿ ಆಟಗಾರರು ಕೂಡ ಇದರಲ್ಲಿ ಭಾಗಿ ಆಗಿದ್ದಾರೆ. ಅವರ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!