ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಲ್ಕಟ್ಟ ಎಂಬಲ್ಲಿ ದುರ್ಘಟನೆ ಸಂಭವಿಸಿದ್ದು, ಮಂಗಳೂರಿನಿಂದ ಮುಡಿಪು ಕಡೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ನ ಟಯರ್ ಕಳಚಿ ಬಿದ್ದಿದೆ. ಟಯರ್ ಕಳಚುತ್ತಿದ್ದಂತೆಯೇ ನಿಯಂತ್ರಣ ಕಳೆದುಕೊಂಡ ಬಸ್ಸು ಕಂದಕದ ಕಡೆ ವಾಲಿ ನಿಂತಿದೆ.

ಅದೃಷ್ಟವಶಾತ್ ಚಾಲಕ, ನಿರ್ವಾಹಕ ಸೇರಿದಂತೆ ಪ್ರಯಾಣಿಕರೆಲ್ಲರೂ ಜೀವಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!