ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಬಳಿಯ ಪಲ್ಲಿಕಂಡದಲ್ಲಿ ಸೋಮವಾರ (ಮೇ.19) ತಡರಾತ್ರಿ ಮನೆಯೊಂದು ಕುಸಿದು ಬಿದ್ದ ಘಟನೆ ನಡೆದಿದೆ.
ಪಲ್ಲಿಕಂಡ ನಿವಾಸಿ ಸಿಸಿಲಿಯಾ ಪಿಂಟೊ ಅವರ ಮನೆ ಕುಸಿದು ಬಿದ್ದಿದ್ದು, ಯಾವುದೇ ಜೀವಹಾನಿ ಉಂಟಾಗಿಲ್ಲ.