
ಪುತ್ತೂರು: ಹಿರಿಯ ಕಾಂಗ್ರೆಸ್ ಮುಖಂಡ,ಪುರಸಭೆ ಮಾಜಿ ಸದಸ್ಯ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮೂಲತಃ ಬಪ್ಪಳಿಗೆ ನಿವಾಸಿ ಅಬ್ದುಲ್ ರಹಿಮಾನ್ ಅನಾರೋಗ್ಯದ ಹಿನ್ನಲೆ ಮೇ. 21ರಂದು ನಿಧನರಾದರು.
ಮೃತರು ಅನಾರೋಗ್ಯದ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ
ಮೃತರು ಪತ್ನಿ, ಒಂದು ಗಂಡು. ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.






