ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಗೆ ಬಿಗ್ ಶಾಕ್ ಎದುರಾಗಿದ್ದು, 6 ವರ್ಷಬಿಜೆಪಿಯಿಂದ ಉಚ್ಚಾಟನೆ ಮಾಡಿ ಆದೇಶಿಸಲಾಗಿದೆ.

ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿಯಲ್ಲಿರುವ ಎಸ್ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅಂತರ ಕಾಯ್ದುಕೊಂಡಿದ್ದರು.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು ಬಿಜೆಪಿ ಹೈಕಮಾಂಡ್ 6 ವರ್ಷ ಉಚ್ಚಾಟನೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!