ಬಂಟ್ವಾಳ: ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನು “ಯತೀಶ್‌ ಪೆರುವಾಯಿ” ಎಂಬ ಹೆಸರಿನ ಪೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ 3 ಪೋಸ್ಟ್ ಗಳನ್ನು ಪ್ರಸಾರ ಮಾಡಿದ್ದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ 2:31-05-2025 ໐໖ .: 72/2025 ಕಲಂ: 353(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!