
ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಸಂಘಟನೆ ಮುಖಂಡ (Bharath Kumdelu) ಮನೆಯನ್ನು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಶೋಧ ನಡೆಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಅ ৳ 54/2025 00: 191[1], 191[2], 191[3], 118[1]. 118 [2], 109, 103 3 190BNS 2023 ಪ್ರಕರಣದ ತನಿಖೆಗೆ ಸಂಬಂಧಿಸಿ ಪ್ರಕರಣದ ತನಿಖಾ ತಂಡವು ದಿನಾಂಕ : 04.06.2025 ರಂದು ಮಾನ್ಯ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡು
ಬಂಟ್ವಾಳ ನಿವಾಸಿ ಭರತ್ ಕುಮೇಲ್ ಎಂಬಾತನ ಮನೆಯನ್ನು ಶೋಧ ನಡೆಸಿರುತ್ತದೆ ಎಂದು ದ.ಕ ಎಸ್ಪಿ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.






