
ಪುತ್ತೂರು ತಾಲೂಕು ಗ್ರಾಮಾಂತರ ಮಂಡಲ ವ್ಯಾಪ್ತಿಯ ಶಾಂತಿಗೋಡು ಮತ್ತು ನರಿಮೊಗರು ಗ್ರಾಮದ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ಮನೆಗಳಿಗೆ ಭೇಟಿ ಕೊಟ್ಟು ಪರಿಶೀಲಿಸಲಾಯಿತು. ವಸಂತ ಎಸ್ ಸರಕಾರೆ ಇವರ 300 ಕ್ಕು ಹೆಚ್ಚು ಇಳುವರಿ ಬರುವ ಅಡಿಕೆ ಮರ, ಜತ್ತಪ್ಪ ಗೌಡ ಕೈಂದಾಡಿ ಮನೆಗೆ ಧರೆ ಕುಸಿದು ಹಾನಿಯಾಗಿದೂ ಹಾಗೆ ದೇವಪ್ಪ ಪಜಿರೋಡಿ ಮನೆಗೆ ಧರೆ ಕುಸಿದು ಮನೆಯ ಒಳಗಡೆ ಮಣ್ಣು ತುಂಬಿದ್ದು, ಹೊನ್ನಪ್ಪ ಗೌಡ ಕೈಂದಾಡಿ, ಸಚಿಂಧ್ರ ಬೊಳ್ಳೆಕ್ಕು, ಸತೀಶ್ ಪರಕ್ಕಮೆ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಯಿತು.ಈ ಸಂದರ್ಭದಲ್ಲಿ ಪುತ್ತೂರು ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರದ್ದರು ಸರಕಾರದಿಂದ ಸಿಗುವ ಪರಿಹಾರ ಒದಗಿಸುವ ಭರವಸೆ ನೀಡಲಾಯಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರುಮಾರು, ಶಾಂತಿಗೋಡು ಶಕ್ತಿ ಕೇಂದ್ರ ಅಧ್ಯಕ್ಷ ವಿಶ್ವನಾಥ್ ಬಲ್ಯಾಯ, ಬೂತ್ ಅಧ್ಯಕ್ಷರಾದ ವಿನೋದ್ ಕರ್ಪುತಮೂಳೆ ಮಾಜಿ ಶಕ್ತಿ ಕೇಂದ್ರ ಅಧ್ಯಕ್ಷ ಶ್ಯಾಮ್ ಭಟ್ ಕೈಂದಾಡಿ ನರಿಮೊಗರು ಗ್ರಾಮಪಂಚಾಯತ್ ಅಧ್ಯಕ್ಷೆ ಹರಿಣಿ ಪಂಜಾಳ,ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನವೀನ್ ಡಿ, ನಿರ್ದೇಶಕರಾದ ಪ್ರವೀಣ್ ಶೆಟ್ಟಿ,ದೇವಪ್ಪ ಓಲಾಡಿ, ದೇವಪ್ಪ ಪಜಿರೋಡಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ನರಿಮೊಗರು ಗ್ರಾಮ ಪಂಚಾಯತ್ ಸದಸ್ಯ ಸುಧಾಕರ್ ಕುಲಾಲ್, ಉಪಸ್ಥಿತರದ್ದರು






