




ಗುರುವಾರ ರಾತ್ರಿ ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ(Amit Shah) ಆಗಮಿಸುತ್ತಿದ್ದಾರೆ. ಜೂನ್ 20 (ಶುಕ್ರುವಾರ) ದಂದು ಬಿಜಿಎಸ್ (BGS) ಮೆಡಿಕಲ್ ಕಾಲೇಜು ಕ್ಯಾಂಪಸ್ನಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಬಳಿಕ ಕಾರ್ಯಕ್ರಮ ಮುಗಿಸಿ ಶುಕ್ರುವಾರ ಮಧ್ಯಾಹ್ನ ದೆಹಲಿಗೆ ವಾಪಸ್ ಆಗಲಿದ್ದಾರೆ.


