




ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ಸುನಂದಾ ರೈ ಕೇನ್ಯ (54 ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 18ರಂದು ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಬೆಳ್ಳಾರೆ ನಿವಾಸಿಯಾಗಿದ್ದ ಇವರು, ಅನಾರೋಗ್ಯ ಕಾರಣದಿಂದ ಕೆಲ ಸಮಯಗಳಿಂದ ತಿಂಗಳಾಡಿ ಬಳಿ ವಾಸವಾಗಿದ್ದರು.ಮೃತರು ಪತಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.


