ವಿಟ್ಲ: ಮನೆಯೊಂದಕ್ಕೆ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಜೂ.19ರ ತಡರಾತ್ರಿ ವಿಟ್ಲದ ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್‌ರವರ ಮನೆಯಲ್ಲಿ ನಡೆದಿದೆ.

ಜೂ.19ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!