ಪುತ್ತೂರು:ಮುಕ್ರಂಪಾಡಿ ಸಮೂಪದ ಆನಂದಾಶ್ರಮ ಸಮೀಪದ ನಿವಾಸಿ ಪುತ್ತೂರು ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 21 ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧಾನರಾದರು.

ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!