ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ಉದ್ದೇಶದಿಂದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ಉದ್ದೇಶದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಯೋಗ ಮಂದಿರಗಳನ್ನು ಆರಂಭಿಸಲಾಗುವುದು.

ಯೋಗ ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದುಕೊಂಡಿದೆ. ಹೆಚ್ಚಿನ ಜನರಿಗೆ ಯೋಗವನ್ನು ಪರಿಚಯಿಸಬೇಕಿದ್ದು, ಈ ನಿಟ್ಟಿನಲ್ಲಿ ಸರ್ಕಾರದಿಂದ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಎಲ್ಲಾ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಪರಿಚಯಿಸುವ ಕೇಂದ್ರಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!